Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿಕಾರಿಪುರ

Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..!

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗ ಬಿವೈ ರಾಘವೇಂದ್ರ ಅವರ ಸುಪುತ್ರ ಸುಭಾಷ್ ಮತ್ತು ಶ್ರೀಮತಿ ಶ್ರವಣ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದರು.…

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗ ಬಿವೈ ರಾಘವೇಂದ್ರ ಅವರ ಸುಪುತ್ರ ಸುಭಾಷ್ ಮತ್ತು ಶ್ರೀಮತಿ ಶ್ರವಣ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬದ್ಧ ವೈರಿಗಳಂತಿದ್ದ ಬಿ ಎಸ್ ಯಡಿಯೂರಪ್ಪ ಹಾಗೂ ಈಶ್ವರಪ್ಪನವರು ಪರಸ್ಪರ ಉಭಯ ಕುಶಲಪಾರಿ ವಿಚಾರಿಸಿ ಆತ್ಮೀಯವಾಗಿ ಮಾತುಕತೆ ನಡೆಸಿದರು ಹಾಗೆ ಇದೇ ಸಂದರ್ಭದಲ್ಲಿ ಬಿವೈ ರಾಘವೇಂದ್ರ ಹಾಗೂ ಬಿ ವೈ ವಿಜಯೇಂದ್ರ ಅವರ ಹತ್ತಿರ ಕೂಡ ಈಶ್ವರಪ್ಪನವರು ಹಾಗೂ ಅವರ ಮಗ ಕಾಂತೇಶ್ ಅನ್ಯೂನ್ಯವಾಗಿ ಮಾತನಾಡಿದ್ದು ವಿಶೇಷವಾಗಿತ್ತು.

ಇಡೀ ರಾಜ್ಯದ ಗಮನ ಸೆಳೆದಿದ್ದ ಈ ಮದುವೆಗೆ ‌ ಈಶ್ವರಪ್ಪನವರು ಬರುತ್ತಾರೋ ಇಲ್ಲವೋ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು ಕೊನೆಗೂ ಈಶ್ವರಪ್ಪನವರು ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರ ಮೂಲಕ ಆ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ರಘುರಾಜ್ ಹೆಚ್.ಕೆ..9449553305…

EDITOR NEWS WARRIORS