Home ತೀರ್ಥಹಳ್ಳಿಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..!

ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..!

by EDITOR NEWS WARRIORS
0 comments

ಕಾಂತರಾ ಚಲನಚಿತ್ರದ ಸಹಕಲಾವಿದ ಒಬ್ಬ ಹೃದಯವಾತದಿಂದ ನಿಧನವಾಗಿದ್ದು ಚಿತ್ರತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಲೆನಾಡಿನಲ್ಲಿ ಚಿತ್ರೀಕರಣ ಬರದಿಂದ ಸಾಗುತ್ತಿದ್ದು ನಟ ರಿಶಭ್ ಶೆಟ್ಟಿ ತೀರ್ಥಳ್ಳಿಯ ಹತ್ತಿರದ ರೆಸಾರ್ಟ್ ಒಂದರಲ್ಲಿ ಉಳಿದುಕೊಂಡಿದ್ದಾರೆ ಉಳಿದಂತೆ ಕಲಾವಿದರು ತೀರ್ಥಳ್ಳಿಯ ಸುತ್ತಮುತ್ತ ಉಳಿದುಕೊಂಡಿದ್ದು ಕೇರಳ ಮೂಲದ ಸಹಕಲಾವಿದ ಆಗುಂಬೆಯ ಹೋಂಸ್ಟೇ ಒಂದರಲ್ಲಿ ಉಳಿದುಕೊಂಡಿದ್ದ ಆತ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು ಆಸ್ಪತ್ರೆಗೆ ಸಾಗಿಸುವ ಮುನ್ನ ಸಾವನ್ನಪ್ಪಿದ್ದಾನೆ.

  1. ವಿಜು ವಿ. ಕೆ ಎಂಬ ಕೇರಳದ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಅವರಿಗೆ ನಿನ್ನೆ ರಾತ್ರಿ ಏಕಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮೃತ ದೇಹ ಇರಿಸಲಾಗಿದ್ದು ಕೇರಳದಿಂದ ಕುಟುಂಬಸ್ಥರು ಆಗಮಿಸುತ್ತಿದ್ದಾರೆ ಕಾಂತರಾ ಚಿತ್ರದಂಡಕ್ಕೆ ನಿರಂತರವಾಗಿ ಸಂಕಷ್ಟಗಳು ಎದುರಾಗುತ್ತಿದ್ದು ದೈವ ಮೂಲದ ಕಥೆ ಹೊತ್ತ ಚಿತ್ರ ಇಡೀ ರಾಷ್ಟ್ರಾದ್ಯಂತ ಸುದ್ದಿಯಾಗಿತ್ತು ಇದ್ದಕ್ಕಿದ್ದಂತೆ ರಿಷಬ್ ಶೆಟ್ಟಿ ಎನ್ನುವ ನಟ ಮನೆ ಮಾತಾಗಿದ್ದರು ಇದೀಗ ಕಾಂತಾರಾ 2 ಚಿತ್ರೀಕರಣ ವೇಳೆ ಹಲವು ದುರ್ಘಟನೆಗಳು ನಡೆಯುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...