Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ವಿಗ್ರಹ ಧ್ವಂಸ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಆರೋಪಿ ಆರೆಸ್ಟ್..! ಸಿಕ್ಕಿಬಿದ್ದ ಆರೋಪಿ ಹೇಳಿದ್ದೇನು..?!

ಶಿವಮೊಗ್ಗ :  ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನಿನ್ನೆ ಸಂಜೆ ವ್ಯಕ್ತಿ ಓರ್ವ ನಾಗರ ವಿಗ್ರಹವನ್ನು ಧ್ವಂಸಗೊಳಿಸಿದ ಪ್ರಕರಣ ಒಂದಷ್ಟು ತಿರುವು ಪಡೆದು ಪಡೆದುಕೊಂಡಿತ್ತು. ಮೊಹರಂ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿರುವುದು ಸಾಕಷ್ಟು ಗೊಂದಲವನ್ನು ಮೂಡಿಸಿತ್ತು ಒಂದಷ್ಟು ಸಾಮಾಜಿಕ ಜಾಲತಾಣಗಳಲ್ಲಿ…

ಶಿವಮೊಗ್ಗ :  ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನಿನ್ನೆ ಸಂಜೆ ವ್ಯಕ್ತಿ ಓರ್ವ ನಾಗರ ವಿಗ್ರಹವನ್ನು ಧ್ವಂಸಗೊಳಿಸಿದ ಪ್ರಕರಣ ಒಂದಷ್ಟು ತಿರುವು ಪಡೆದು ಪಡೆದುಕೊಂಡಿತ್ತು.

ಮೊಹರಂ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿರುವುದು ಸಾಕಷ್ಟು ಗೊಂದಲವನ್ನು ಮೂಡಿಸಿತ್ತು ಒಂದಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರಕರಣದ ಬಗ್ಗೆ ಕೆಲವೊಂದಷ್ಟು ಊಹಾಪೋವಗಳು ಹರಿದಾಡುತ್ತಿತ್ತು.

ಆದರೆ ಇದೆಲ್ಲವಕ್ಕೂ ಈಗ ಬ್ರೇಕ್ ಬಿದ್ದಿದ್ದು  ವಿಗ್ರಹ ಧ್ವಂಸಗೊಳಿಸಿದ ಆರೋಪಿ ಸೈಯದ್ ಎನ್ನುವ ಸುಮಾರು 30 ವರ್ಷದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಆತನ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ ಎಸ್ ಪಿ ಸ್ಪಷ್ಟೀಕರಣ ನೀಡಿದ್ದಾರೆ. 

ಆರೋಪಿ ಸೈಯದ್ ಹೇಳಿದ್ದೇನು..?!

ಆರೋಪಿ ಸೈಯದ್ ಎರಡು ಮೂರು ದಿನದ ಹಿಂದೆ ಸಾರ್ವಜನಿಕರಿಗೆ ಉಪಯೋಗಕ್ಕೆ ಇಟ್ಟ ಉದ್ಯಾನವನದಲ್ಲಿ ದೇವರ ವಿಗ್ರಹಗಳನ್ನು ಇಟ್ಟಿದ್ದರು ನಮ್ಮ ಮನೆಯ ಎದುರುಗಡೆ ಇದ್ದದ್ದರಿಂದ ನನಗೆ ಅದನ್ನು ನೋಡಿ  ಸಹಿಸಲು ಆಗಲಿಲ್ಲ ಹಾಗಾಗಿ ಈ ತರಹದ ಕೃತ್ಯ ಮಾಡಿದ್ದೇನೆ. ನಂತರ ನನ್ನ ತಪ್ಪಿನ ಅರಿವಾಗಿ ನಂತರ ವಿಗ್ರಹವನ್ನು ಅಲ್ಲೇ ಇಟ್ಟಿದ್ದೇನೆ ಎಂದು ಕ್ಷಮೆ ಕೇಳಿದ್ದಾನೆ.

ಕಾಂಗ್ರೆಸ್ ನಾಯಕರು ಇಂತವರಿಗೆ ಬುದ್ಧಿ ಹೇಳಲಿ..!

ಹಲವು ಕಾಂಗ್ರೆಸ್ ನಾಯಕರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಗುರುತಿಸಿಕೊಂಡಿದ್ದ ಸೈಯದ್ ಇತ್ತೀಚಿಗೆ ಏಕಾಂಗಿಯಾಗಿದ್ದ ಈತ ಮಾಡಿರುವುದು ತಪ್ಪು ಎಂದು ಈತನಿಗೆ ಗೊತ್ತಾಗಿ ಕ್ಷಮೆ ಕೇಳಿದ್ದಾನೆ ಕ್ಷಮೆ ಕೇಳುವುದು ಕೂಡ ಒಂದು ತರಹದಲ್ಲಿ ತಪ್ಪಿಗೆ ಶಿಕ್ಷೆ ಅನುಭವಿಸಿದಂತೆಯೇ… ಆದರೆ ಕಾಂಗ್ರೆಸ್ ನಾಯಕರುಗಳು ಇಂಥವರಿಗೆ ಒಂದಷ್ಟು ಬುದ್ಧಿ ಹೇಳಲಿ ಯಾರೋ ಮಾಡಿದ ತಪ್ಪಿಗೆ ಇನ್ಯಾರು ಶಿಕ್ಷೆ ಅನುಭವಿಸುವುದು ಬೇಡ ಶಾಂತಿಯಲ್ಲಿರುವ ಶಾಂತಿನಗರದ ಶಾಂತಿಯನ್ನು ಕದಡುವುದು ಬೇಡ ಆ ನಿಟ್ಟಿನಲ್ಲಿ ಕಾಂಗ್ರೆಸ್ ನ‌ ಪ್ರಜ್ಞಾವಂತ ಮುಖಂಡರುಗಳು ಇಂಥ ಯುವಕರಿಗೆ ಬುದ್ಧಿವಾದ ಹೇಳಲಿ….

ಯಾವುದೇ ರಾಜಕಾರಣಿಗಳು ಇಂಥ ವಿಚಾರದಲ್ಲಿ ರಾಜಕೀಯ ಮಾಡದಿರಲಿ ಕೋಮು ಸಂಘರ್ಷಕ್ಕೆ ಇಂಥ ವಿಚಾರಗಳು ಮುಂಚೂಣಿಗೆ ಬಾರದೆ ಇರಲಿ ನಮ್ಮ ಶಿವಮೊಗ್ಗ ಹೆಮ್ಮೆಯ ಶಿವಮೊಗ್ಗ ಶಿವಮೊಗ್ಗದ ಬದಲಾವಣೆಗೆ ಶಿವಮೊಗ್ಗದ ಅಭಿವೃದ್ಧಿಗೆ ಪ್ರಯತ್ನಿಸೋಣ ಇಂತಹ ಅಹಿತಕರ ಘಟನೆಗಳು ಘಟಿಸಿದಂತೆ ನೋಡಿಕೊಳ್ಳೋಣ… ಆ ದಿಕ್ಕಿನಲ್ಲಿ ಎಲ್ಲರೂ ಪ್ರಯತ್ನಿಸೋಣ…

ಅವರವರ ಭಕ್ತಿ ಅವರ ಆರಾಧನೆಗೆ ಅವರನ್ನು ಮೀಸಲಾಗಿಡೋಣ ಯಾರ ಭಕ್ತಿ ಭಾವನೆಗಳಿಗೂ ಬೆಲೆಕೊಡದಂತಹ ವಾತಾವರಣ ನಿರ್ಮಾಣವಾಗುವುದು ಬೇಡ….

ರಘುರಾಜ್ ಹೆಚ್‌ ಕೆ…9449553305…

 

EDITOR NEWS WARRIORS