Home ರಾಜ್ಯವರ್ಗಾವಣೆಗೊಂಡ ಹಿರಿಯ ಉಪಾಧ್ಯಕ್ಷರಾದ ಸುಭಾಷ್ ಬಾಬು ‌ ಜಾಲಿಹಾಳ್ ರವರಿಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭ…

ವರ್ಗಾವಣೆಗೊಂಡ ಹಿರಿಯ ಉಪಾಧ್ಯಕ್ಷರಾದ ಸುಭಾಷ್ ಬಾಬು ‌ ಜಾಲಿಹಾಳ್ ರವರಿಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭ…

by EDITOR NEWS WARRIORS
0 comments

ವರ್ಗಾವಣೆಗೊಂಡ ಸಂಘದ ಹಿರಿಯ ಉಪಾಧ್ಯಕ್ಷರಾದ ಸುಭಾಷ್ ಬಾಬು ಜಾಲಿಹಾಳ್ ರವರಿಗೆ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.


ಸಂಘದ ಅಧ್ಯಕ್ಷ ಟಿ ವಿ ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ಸುಷ್ಮ ಎಸ್ ಪಿ, ಜಂಟಿ ಕಾರ್ಯದರ್ಶಿಗಳಾದ ಎಲ್ಲಪ್ಪ ಒಡ್ಡರ್, ಸತೀಶ್ ಟಿ ಆರ್, ಸಂಘಟನಾ ಕಾರ್ಯದರ್ಶಿ ರಮೇಶ್,ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಕಟ್ಟೆ ಮಂಜುನಾಥ್, ನಿರ್ದೇಶಕರಾದ ಗಣೇಶ್ ಮೂರ್ತಿ, ಸಂಘದ ನಿಕಟಪೂರ್ವ ಗೌರವಾಧ್ಯಕ್ಷ ಆರ್ ಎಂ ಧರ್ಮಕುಮಾರ್, ನಿಕಟಪೂರ್ವ ಉಪಾಧ್ಯಕ್ಷ ಹೆಚ್ ಆರ್ ಕೃಷ್ಣಮೂರ್ತಿ, ನಿಕಟಪೂರ್ವ ಜಂಟಿ ಕಾರ್ಯದರ್ಶಿ ಭಾಸ್ಕರ್, ಕಾಡಪ್ಪಗೌಡ,ಹನುಮಂತ ರೆಡ್ಡಿ ಮುಂತಾದವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ರಾಮು ಬಿ ಸ್ವಾಗತಿಸಿ,ನಿರೂಪಿಸಿದರು.ಖಜಾಂಚಿ ಹೆಚ್ ಸಿ ಪವಿತ್ರ ವಂದಿಸಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...