Home ತೀರ್ಥಹಳ್ಳಿBreaking news: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ರಮೇಶ ಶವವಾಗಿ ಪತ್ತೆ..! ಕಲ್ಲು ಗುಡ್ಡದಲ್ಲಿ ಆದ ಕೊಲೆಗೆ ಕಾರಣವೇನು..?!

Breaking news: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ರಮೇಶ ಶವವಾಗಿ ಪತ್ತೆ..! ಕಲ್ಲು ಗುಡ್ಡದಲ್ಲಿ ಆದ ಕೊಲೆಗೆ ಕಾರಣವೇನು..?!

by EDITOR NEWS WARRIORS
0 comments

ಶಿವಮೊಗ್ಗ: ತೀರ್ಥಹಳ್ಳಿ  ತಾಲೂಕು ಆಗುಂಬೆ ಹೋಬಳಿ ಹೊನ್ನೆತಾಳು ಗ್ರಾಮ ಪಂಚಾಯತ್ ಚಂಗಾರು ಗ್ರಾಮದ  ಸುಮಾರು 56 ವರ್ಷ ವಯಸ್ಸಿನ ರಮೇಶ ಎನ್ನುವ ವ್ಯಕ್ತಿ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದು ಈತನ ಕಡೆಯವರು ಸ್ಥಳೀಯ ಆಗುಂಬೆ ಠಾಣೆಯಲ್ಲಿ ದೂರು ನೀಡಿದ್ದರು. 

ರಮೇಶನ ಕಡೆಯವರು ನೀಡಿದ ದೂರಿನ ಮೇರೆಗೆ ರಮೇಶನನ್ನು ಹುಡುಕಲು ಪ್ರಾರಂಭಿಸಿದ ಪೊಲೀಸರಿಗೆ ಇಂದು ರಮೇಶ ಚಂಗಾರು ಗ್ರಾಮದ ಹೊಸಪೇಟೆಯ ಕಲ್ಲು ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದು. 

ಈ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು ಮೂಲತಃ ಕೃಷಿ  ಕುಟುಂಬದವನಾದ ರಮೇಶ ಒಂದಷ್ಟು ಬಡ್ಡಿ ವ್ಯವಹಾರವನ್ನು ಮಾಡುತ್ತಿದ್ದ ಎನ್ನಲಾಗುತ್ತಿದೆ. 

ಆದರೆ ಈ ಸಾವಿಗೆ ಕಾರಣವೇನು..?! ಬಡ್ಡಿ ವ್ಯವಹಾರ ಮುಳುವಾಯಿತಾ..?! ಅಥವಾ ಸ್ಥಳೀಯರ ಗುಸು– ಗುಸು ಪಿಸು — ಪಿಸು ನಿಜಾನಾ..?! ಪೊಲೀಸರ  ತನಿಖೆಯಿಂದ ಹೊರ ಬರಬೇಕಾಗಿದೆ….

ರಘುರಾಜ್ ಹೆಚ್‌ ಕೆ..9449553305…

 

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!