ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ, ಬಂಪರ್ ಕೊಡುಗೆ ನೀಡಿದ ರಾಜ್ಯ ಸರ್ಕಾರ!!
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ, ನೌಕರರು ಮತ್ತು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳನ್ನು ಕೋವಿಡ್-19 ಕೊರೋನಾ ವಾರಿಯರ್ಸ್ ಗಳು ಎಂಬುದಾಗಿ ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಸೋಂಕಿನಿಂದ ಮರಣ ಹೊಂದಿದ್ದಲ್ಲಿ ಕೋವಿಡ್ ಪರಿಹಾರ, ಚಿಕಿತ್ಸೆ…