ಪರಿಸರ ವಿರೋಧಿ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ.
ಶಿವಮೊಗ್ಗ : ನಿದಿಗೆ ಹಾಗು ಮಾಚೇನಹಳ್ಳಿ ಪರಿಸರ ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆ ವಿರುದ್ಧ ಮಾಚೇನಹಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಕಾರಣ ಏನು? ಕಳೆದ 10 ವರ್ಷಗಳಿಂದ ಶಾಹಿ ಎಕ್ಸ್ ಪೋರ್ಟ್ ಚಿಮಣಿಯಿಂದ ಹೊರಬರುತ್ತಿರುವ ರಾಸಾಯನಿಕ…