ಆದಿಚುಂಚನಗಿರಿ
ಮಾಧವ ನೆಲೆ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ..!
ಶಿವಮೊಗ್ಗ :ನಗರದ ಕುವೆಂಪು ರಂಗಮಂದಿರದಲ್ಲಿ ದಿನಾಂಕ 05.04.2024 ಶುಕ್ರವಾರ ಸಂಜೆ 6:00 ಗಂಟೆಗೆ ಹಿಂದು ಸೇವಾ ಪ್ರತಿಷ್ಠಾನ ಮತ್ತು ವಿಕಾಸ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಮಾಧವ ನೆಲೆ ವಾರ್ಷಿಕೋತ್ಸವ ಕಾರ್ಯಕ್ರಮ ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು…