ಕೊಪ್ಪ
ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿ ಅರೆಸ್ಟ್..!
ಕೊಪ್ಪ ತಾಲೂಕಿನ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ತಾಲೂಕಿನ ಜಯಪುರ ಠಾಣೆಯಲ್ಲಿ ದಾಖಲಾಗಿದೆ. ಏನಿದು ಪ್ರಕರಣ : ಕೊಪ್ಪ ತಾಲೂಕಿನ ಬಸರೀಕಟ್ಟೆ ಸಮೀಪದ ಹೊನ್ನಗುಂಡಿ ಗ್ರಾಮದ ಸರ್ಕಾರಿ…