ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!
ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಸಾಗವಾನಿ ಮರಗಳ ಅಕ್ರಮ ಕಡಿತ ಮತ್ತು ಸಾಗಾಟ ಪ್ರಕರಣ ಬಯಲಿಗೆ ಬಂದಿದ್ದು, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಶಿವಮೊಗ್ಗ ತಾಲೂಕು ಮಲೇಶಂಕರ ಸಮೀಪದ ಕರಕುಚ್ಚಿ ಗ್ರಾಮದ…