ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ನ ವಿದ್ಯಾರ್ಥಿನಿಗೆ ಮೈನಸ್ 67 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ..!
ಧಾರವಾಡ : ಕಳೆದ ಅಕ್ಟೋಬರ್ 30 ರಂದು ಕಾನೂನು ವಿಶ್ವವಿದ್ಯಾನಿಲಯ ದಲ್ಲಿ ನಡೆದ ಇಂಟರ್ ಯೂನಿವರ್ಸಿಟಿ ಕರಾಟೆ ಪಂದ್ಯಾವಳಿ ಯಲ್ಲಿ ಶಿವಮೊಗ್ಗದ ಉಮೇಶ್ ಹಾಗೂ ಶೀಲಾವತಿ ಇವರ ಮಗಳಾದ ದೀಕ್ಷಾ . ಯು CBR ರಾಷ್ಟ್ರೀಯ ಕಾನೂನು ಕಾಲೇಜಿನ ಮತ್ತು ಸಹ್ಯಾದ್ರಿ…