#ಧಾರವಾಡ #
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಸ್ವತಃ ಶಿಕ್ಷಣ ಸಚಿವರೇ ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್.ಸಿ (KPS) ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತಿಸುತ್ತಿರುವಾಗ, ಇಂಗ್ಲಿಷ್ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸುವ ಬದಲು ಕಡಿತಗೊಳಿಸುತ್ತಿರುವುದು ವಿಪರ್ಯಾಸ..! ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೊರಡಿಸಿರುವ 2026ರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ…