#ಬೆಳ್ತಂಗಡಿ ಶಾಸಕ ಹರೀಶ್ ಪುಂಜಾ #
ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸ್ಪೋಟಕಗಳ ಸಂಗ್ರಹ ಪತ್ತೆ ಆರೋಪಿಗಳ ಜೂತೆ ಶಾಸಕರ ಮೇಲು ಬಿತ್ತು ಕೇಸ್..!
ಬೆಳ್ತಂಗಡಿ : ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ (35) ಎಂಬವರುಗಳ ವಿರುದ್ಧ, ಬೆಳ್ತಂಗಡಿ…