ಮಹಾನಗರ ಪಾಲಿಕೆ
ಸರ್ಕಾರದಿಂದ ಬಂದಿರುವ ಕೋಟಿ ಕೋಟಿ ಹಣವನ್ನು ಲೂಟಿ ಮಾಡಲು ಇಳಿದಿರುವ ಪಾಲಿಕೆಯ ಭ್ರಷ್ಟ ಅಧಿಕಾರಿಗಳು..!
ಕಾರ್ಪೊರೇಷನ್ ಕರ್ಮಕಾಂಡ ಆಗುವುದೇ ಅಧಿಕಾರಿಗಳ ತಲೆದಂಡ..?! ಶಿವಮೊಗ್ಗ ಮಹಾನಗರ ಪಾಲಕ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ವಿಕಾಸ್ ಯೋಜನೆಯಡಿ ಫೇಸ್ 2 ಪ್ಯಾಕೇಜ್ ನಂಬರ್ 1 ರಲ್ಲಿ 41 ಕೋಟಿ 85 ಲಕ್ಷ 92 ಸಾವಿರ 192 ಜಿಎಸ್ಟಿ ಹೊರತುಪಡಿಸಿ…