ಶಿವಮೊಗ್ಗವನ್ನು ‘ಟೂರಿಸಂ ಹಬ್’ ಆಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಮನವಿ..!
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧಿಯಾಗಿರುವ ಶಿವಮೊಗ್ಗ ಜಿಲ್ಲೆಯನ್ನು ಸಮಗ್ರವಾಗಿ “ಟೂರಿಸಂ ಹಬ್” (ಪ್ರವಾಸೋದ್ಯಮ ಕೇಂದ್ರ) ಆಗಿ ನಿರ್ಮಾಣ ಮಾಡಿ ಅಭಿವೃದ್ಧಿಪಡಿಸುವಂತೆ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥ ಗೌಡ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್…