Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..!
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮೊಮ್ಮಗ ಬಿವೈ ರಾಘವೇಂದ್ರ ಅವರ ಸುಪುತ್ರ ಸುಭಾಷ್ ಮತ್ತು ಶ್ರೀಮತಿ ಶ್ರವಣ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದರು.…