Agumbe:ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಆಗುಂಬೆ ಎಸ್ ವಿ ಎಸ್ ಪ್ರೌಢಶಾಲೆ..!
ತೀರ್ಥಹಳ್ಳಿ:ಆಗುಂಬೆ ಎಸ್ ವಿ ಎಸ್ ಅನುದಾನಿತ ಕನ್ನಡ ಮಾಧ್ಯಮ ಶಾಲೆ ಯಲ್ಲಿ 19 ವರ್ಷಗಳ ನಂತರ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಏರ್ಪಡಿಸಲಾಗಿತ್ತು . ಈ ಐತಿಹಾಸಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮ…