Big breaking news: ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಗುಡುಗಿದ ಶಾಸಕ ಬೇಲೂರು ಗೋಪಾಲಕೃಷ್ಣ..! ಹೇಳಿದ್ದೇನು..?!
ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ಕ್ಷೇತ್ರದ ಶಾಸಕರಾದ ಬೇಲೂರು ಗೋಪಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದು ಪತ್ರಿಕೆ ಜೊತೆ ಮಾತನಾಡುತ್ತಾ ಹಾಲಪ್ಪ ಐದು ಕೋಟಿ ಅಲ್ಲ 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿಕೊಳ್ಳಲಿ ಎಂದು ಬಹಿರಂಗ ಸವಾಲ್ ಹಾಕಿದ್ದಾರೆ. ಏನಿದು…