ವಾಹನ ಡಿಕ್ಕಿ,ಅಪರಿಚಿತ ಮಹಿಳೆ ಸಾವು…
ಮಂಡ್ಯ: ಕಾರೊಂದು ಅಪರಿಚಿತ ಮಹಿಳೆಗೆ ಡಿಕ್ಕಿ ಹೊಡೆದು ಸುಮಾರು 60 ವರ್ಷದ ಮಹಿಳೆ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಅಗ್ನಿಶಾಮಕ ಠಾಣೆಯ ಎದುರಿನ ಮೈಸೂರ್- ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,ಅಪರಿಚಿತ ಮಹಿಳೆಯ…