ಕೋರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ; ನಾಗೇಂದ್ರಪ್ಪ ರಾಜನಹಳ್ಳಿ …
ಹರಿಹರ:-ಕರೇೂನಾ ಈಗಾಗಲೇ ತನ್ನ ಅಟ್ಟಹಾಸ ಮುಂದುವರಿಸಿದ್ದು ಮೂರನೇ ಅಲೆಯ ಭೀತಿ ಎದುರಾಗಿದೆ .ಕೊರೂನಾ ಮೂರನೇ ಅಲೆಯೂ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು ಎಲ್ಲರೂ ಎಚ್ಚರಿಕೆ ವಹಿಸುವಂತೆ ವಿದ್ಯಾರ್ಥಿಗಳಿಗೆ ನಾಗೇಂದ್ರಪ್ಪ ರಾಜನಹಳ್ಳಿ ಅವರು ಕರೆ ನೀಡಿದರು. ರಾಜನಹಳ್ಳಿಯ ಸರ್ಕಾರಿ ಪ್ರೌಢಶಾಲಾ…