ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ಒಂದೇ ನಂಬರ್ ಬಳಸಿ ಸಂಚರಿಸುತಿದ್ದ ಬಸ್ ಗಳ ವಶ….
ಬೆಂಗಳೂರು ಆಗಸ್ಟ್ >>17>> ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದು ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್,…