ದಾವಣಗೆರೆ ಜಿಲ್ಲೆಗೆ ಮಂತ್ರಿ ಸ್ಥಾನ ನೀಡಿ:ಕಿರಣ್ ಮೂಲಿಮನೆ ಆಗ್ರಹ..
ಹರಿಹರ:ಉತ್ತರ ದಕ್ಷಿಣವನ್ನು ಬೆಸೆಯುವ ಮಧ್ಯಕರ್ನಾಟಕ ದಾವಣಗೆರೆ ಜಿಲ್ಲೆಗೆ ಒಂದಾದರೂ ಮಂತ್ರಿ ಸ್ಥಾನ ನೀಡುವಂತೆ ಬಿಜೆಪಿ ರೈತ ಮೋರ್ಚಾ ನಗರ ಘಟಕ ಪ್ರಧಾನ ಕಾರ್ಯದರ್ಶಿ ಕಿರಣ್ ಮೂಲಿಮನಿ ಅವರು ಮಾನ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ . ದಾವಣಗೆರೆಯಿಂದ ಬಿಜೆಪಿ ಅಭ್ಯರ್ಥಿಗಳಾಗಿ 5 ಜನ ಶಾಸಕರು…