ಕೋವಿಡ್ 19 ಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಮುಖ್ಯಾಂಶಗಳು..!
ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ಗೆ ಸಂಬಂಧಪಟ್ಟಂತೆ ಗೃಹಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್ , ಆರ್ ಅಶೋಕ್, ಸೇರಿದಂತೆ ವಿವಿಧ ಸಚಿವರನ್ನು ಒಳಗೊಂಡು ಆರೋಗ್ಯ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ…