ಗೋವುಗಳ ರಕ್ಷಣೆಗೆ ಸರ್ಕಾರ ಬದ್ಧ ಹಾಗೂ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ….
ಧರ್ಮಸ್ಥಳ: ಮಂಗಳವಾರ >9>ರಾಜ್ಯದಲ್ಲಿ ಗೋವುಗಳ ಹತ್ಯೆ ಮತ್ತು ಅಕ್ರಮ ಸಾಗಾಟವನ್ನು ಸಂಪೂರ್ಣವಾಗಿ ನಿಷೇದಿಸಿದ್ದು, ಇದಕ್ಕೆ ಸಂಬಂದಿಸಿದ ಕಾಯಿದೆಯ್ನನು ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುವುದು ಎಂದು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಹೇಳಿದ್ದಾರೆ. ಪೊಲೀಸ್ ಠಾಣೆಯ ನೂತನ ಕಟ್ಟಡ ಶಿಲಾನ್ಯಾಸ…