ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಮಹತ್ವದ ಮುನ್ನಡೆ ಸಂಸದ ಬಿ ವೈ ರಾಘವೇಂದ್ರ..!
ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ (ಕಿ.ಮೀ. 30.75 ರಿಂದ 51.60) ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವು ₹2.33 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ. ವಿಶೇಷವಾಗಿ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನ, ಭೂ-ತಾಂತ್ರಿಕ ಪರಿಶೀಲನೆಗಳು…