Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!

Category: ರಾಷ್ಟ್ರೀಯ

ರಾಜ್ಯ

Big news: ಎಲ್ಲೋ ಅಲರ್ಟ್ ಬೆನ್ನಲ್ಲೇ ರಾಜ್ಯದ 14 ಜಿಲ್ಲೆಗಳು ಸೇರಿ ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ..!

ಫೆಂಗಲ್ ಚಂಡಮಾರುತವು ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಭಾಗದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಳೆ ಕಳೆದ ಎರಡು ದಿನದಿಂದ ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿದೆ. ಇದರ ಎಫೆಕ್ಟ್ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಈ ಹಿನ್ನೆಲೆಯಲ್ಲಿ…

ಅಂತಾರಾಷ್ಟ್ರೀಯ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಪ್ರತಿಭಟನೆ–!

ಬಾಂಗ್ಲಾದೇಶದ ಹಿಂದೂಗಳ ಮೇಲಿನ ದಬ್ಬಾಳಿಕೆ ದೌರ್ಜನ್ಯವನ್ನು ಖಂಡಿಸಿ ಹಾಗೂ ಇಸ್ಕಾನ್ ಮಂದಿರದ ಮುಖ್ಯಸ್ಥ ಚಿನ್ಮಯ್ ಕೃಷ್ಣದಾಸ್ ಪ್ರಭು ರವರ ಬಂಧನ ವಿರೋಧಿಸಿ ಹಿಂದೂ ಜೈಭೀಮ್ ಸೇನೆ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಹಿಂದೂ ಜೈ ಭೀಮ್ ಸೇನೆಯ ಸಂಸ್ಥಾಪಕ ಅಧ್ಯಕ್ಷ ಚಂದ್ರಶೇಖರ್…

ಅಂತಾರಾಷ್ಟ್ರೀಯ

Big breaking news: ಪಾಕಿಸ್ತಾನದ ಪಾಪಿಗಳು ಹಿಂದುಗಳ ಹೆಸರಿನಲ್ಲಿ ಎಲ್ಲೆಲ್ಲಿ ವಾಸವಿದ್ದಾರೆ..?! ಏನು ಹೇಳುತ್ತೆ ಗುಪ್ತಚರ ಇಲಾಖೆ ಮಾಹಿತಿ..! ನಿಮ್ಮಲ್ಲೂ ಇರಬಹುದು ಪಾಕಿಸ್ತಾನದ ಪ್ರಜೆಗಳು ಎಚ್ಚರ..?! ಭಾರತದ ಭ್ರಷ್ಟ ವ್ಯವಸ್ಥೆಗೆ ಇದು ಜೀವಂತ ಸಾಕ್ಷಿ..!!

ಭಾರತದ ಮೇಲೆ ಸದಾ ಹಗೆ ಸಾಧಿಸುತ್ತಿರುವ ಪಾಕಿಸ್ತಾನ ಎನ್ನುವ ದುಷ್ಟ ರಾಷ್ಟ್ರ ಹೇಗಾದರೂ ಮಾಡಿ ಭಾರತವನ್ನು ತನ್ನ ಕೈವಶ ಮಾಡಿಕೊಳ್ಳಬೇಕು. ಎನ್ನುವ ಹಟ ತೊಟ್ಟು ಅದಕ್ಕಾಗಿ ವಾಮ ಮಾರ್ಗಗಳನ್ನು ಅನುಸರಿಸುತ್ತಿದೆ. ಕೆಲವು ಉಗ್ರಗಾಮಿ ಸಂಘಟನೆಗಳು ಪಾಕಿಸ್ತಾನ ಸರ್ಕಾರದ ಪರವಾಗಿದ್ದು ಆ ಸಂಘಟನೆಯ…

ಕಾಂಗ್ರೆಸ್

Big news: ಜಮ್ಮು ಮತ್ತು ಕಾಶ್ಮೀರದ ಚುನಾವಣಾ ಪ್ರಚಾರ ವೇಳೆ ಅಸ್ವಸ್ಥರಾದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ..!

ಅಕ್ಟೋಬರ್ ಒಂದರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರನೇ ಹಂತದ ಚುನಾವಣೆ ನಡೆಯಲಿದ್ದು ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‌ ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ದಿಡೀರನೆ ಅಸ್ವಸ್ಥರಾಗಿದ್ದು ಸಹಾಯಕ್ಕೆ ಬಂದವರ ನೆರವಿನೊಂದಿಗೆ ಮಾತನಾಡಲು ಯತ್ನಿಸಿದರಾದರು ಅದು ಆಗಲಿಲ್ಲ…

ಆರೋಗ್ಯ

Big impact :ಸುದ್ದಿ ಬೆನ್ನಲ್ಲೇ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ ಚೈನಾದಿಂದ ಬಂದು ಶಿವಮೊಗ್ಗ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದ ಬೆಳ್ಳುಳ್ಳಿ ವಶ..!

ಶಿವಮೊಗ್ಗ : ಭಾರತ ಸರ್ಕಾರದಿಂದ ಬ್ಯಾನ್ ಆಗಿದ್ದ ಚೈನಾ ಮಾರುಕಟ್ಟೆಯ ಬೆಳ್ಳುಳ್ಳಿ ಶಿವಮೊಗ್ಗ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು ಪತ್ರಿಕೆ ಇದರ ಬಗ್ಗೆ ಸುದ್ದಿ ಪ್ರಕಟಿಸಿತ್ತು ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು ಜಿಲ್ಲಾಧಿಕಾರಿಗಳು ಕೂಡಲೇ ಇದಕ್ಕೆ ಸ್ಪಂದಿಸಿ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ತಿಳಿಸಿ…

ಆರೋಗ್ಯ

Big breaking news: ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ..! ಅಧಿಕಾರಿಗಳೇ ಕ್ರಮ ತೆಗೆದುಕೊಳ್ಳಿ..!

ಶಿವಮೊಗ್ಗ : ಭಾರತದಲ್ಲಿ ಬಂದ್ ಆಗಿರುವ ಚೈನಾ ಬೆಳ್ಳುಳ್ಳಿ ಶಿವಮೊಗ್ಗದ ಮಾರುಕಟ್ಟೆಯಲ್ಲಿ ಲಭ್ಯವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಿಜಕ್ಕೂ ಇದೊಂದು ಆತಂಕಕಾರಿ ವಿಷಯ ಈಗಾಗಲೇ ಭಾರತ ಸರ್ಕಾರ ಚೈನಾದಿಂದ ಅಮದು ಆಗುತ್ತಿದ್ದ ಬೆಳ್ಳುಳ್ಳಿಯನ್ನು ನಿಷೇಧ ಮಾಡಿದೆ ಕಾರಣ ಈ ಬೆಳ್ಳುಳ್ಳಿ ಸೇವನೆಯಿಂದ…

ರಾಷ್ಟ್ರೀಯ

ಒಬ್ಬ ಯುವತಿ ಡಿಎಸ್ಪಿ,ಎಸ್‌ಐ ಸೇರಿ 50 ಜನರೊಂದಿಗೆ ವಿವಾಹ..! ಹೀಗೂ ಉಂಟೆ..?!

ಒಬ್ಬ ಯುವತಿ ಐವತ್ತು ಜನರೊಂದಿಗೆ ವಿವಾಹವಾದ ಘಟನೆ ಒಂದು ನಡೆದಿದ್ದು ನಿಜಕ್ಕೂ ಇದು ನಂಬಲು ಅಸಾಧ್ಯ ಆದರೆ ಸತ್ಯ ಸಾಮಾನ್ಯವಾಗಿ ಹುಡುಗಿಯರನ್ನು ವಂಚಿಸಿ ಹುಡುಗರು ಎರಡು-ಮೂರು ವಿವಾಹವಾಗುವುದನ್ನು ನಾವು ಕೇಳಿದ್ದೇವೆ ನೋಡಿದ್ದೇವೆ ಆದರೆ ಈ ಘಟನೆ ಭಿನ್ನವಾಗಿದೆ. ಏನಿದು ಪ್ರಕರಣ ..?!…

ರಾಜ್ಯ

ಅಂದು ತಾತ ಇಂದು ಮೊಮ್ಮಗನ ಗೆಲುವು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು..!

ಹಾಸನ ತೀವ್ರ ಕುತೂಹಲದ ಕಾರಣವಾಗಿದ್ದ ಲೋಕಸಭಾ ಕ್ಷೇತ್ರ ದೇವೇಗೌಡರ ಮೊಮ್ಮಗ ರೇವಣ್ಣರ ಪುತ್ರ ಪ್ರಜ್ವಲ್ ರೇವಣ್ಣ ಹಾಗೂ ಶ್ರೇಯಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಈ ಕದನದಲ್ಲಿ ರೇವಣ್ಣ ವಿರುದ್ಧ ಶ್ರೇಯಸ್ ಗೆಲುವು ಕಂಡಿದ್ದಾರೆ ಪ್ರಜ್ವಲ್ ಸಿಡಿ ಪ್ರಕರಣ ಶ್ರೇಯಸ್ ಗೆಲುವಿಗೆ…

ಬಿಜೆಪಿ

ಈಶ್ವರಪ್ಪ ಗೆ ಫೈನಲ್ ವಾರ್ನಿಂಗ್ ಹೈಕಮಾಂಡ್ ನೀಡಿದ ಸಂದೇಶವೇನು..? ಈಶ್ವರಪ್ಪನವರ ಮುಂದಿನ ನಡೆ ಏನು..?!

ಶಿವಮೊಗ್ಗ ಬಿಜೆಪಿಯ ರೆಬೆಲ್ ನಾಯಕ ಸದ್ಯ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿಗಳು ಬಿಜೆಪಿ ಹಿರಿಯ ಮುಖಂಡರು ಆದ ಕೆ ಎಸ್ ಈಶ್ವರಪ್ಪ ಈಗಾಗಲೇ ತಮ್ಮ ಉಮೇದುದಾರಿಕೆಯನ್ನು ಸಾಬೀತುಪಡಿಸುವ ಸಲುವಾಗಿ ಮೂರು ಸಲ ನಾಮಪತ್ರ ಸಲ್ಲಿಸಿದ್ದಾರೆ. ಕೆಎಸ್ ಈಶ್ವರಪ್ಪನವರ ನಾಮಪತ್ರ…

ಕಾಂಗ್ರೆಸ್

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ ಕರಡಿ ಸಂಗಣ್ಣ ಕಾಂಗ್ರೆಸ್ ಗೆ..?!

ಲೋಕಸಭಾ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡಿರುವ ಕೆಲವು ನಾಯಕರುಗಳು ಬಿಜೆಪಿ ಪಕ್ಷದ ವಿರುದ್ಧ ವಿರೋಧಿ ಚಟುವಟಿಕೆ ನಡೆಸುತ್ತಿದ್ದು ತಮ್ಮ ಅಸಮಾಧಾನಗಳನ್ನು ಬಹಿರಂಗವಾಗಿ ಹೊರಹಾಕುತ್ತಿದ್ದು ಕೆ ಎಸ್ ಈಶ್ವರಪ್ಪ ನಂತಹ ಬಿಜೆಪಿ ಹಿರಿಯ ನಾಯಕರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಇನ್ನು ಕೆಲವು ನಾಯಕರುಗಳು ಬಹಿರಂಗವಾಗಿ…