ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಳಪೆ ಕಾಮಗಾರಿ ಅನುಷ್ಠಾನ – ಕ್ಯೂರಿಂಗ್ ಕಾಣದ ಸಿಮೆಂಟ್ ಕಾಮಗಾರಿಗಳು – ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಗೆ ಟ್ವಿಟ್ ಮುಖಾಂತರ ದೂರು ಸಲ್ಲಿಸಿದ ಖ್ಯಾತ ನ್ಯಾಯವಾದಿಗಳಾದ ಕೆ. ವಿ. ಪ್ರವೀಣ್..!!ಅನುದಾನ ದುರ್ಬಳಕೆಯಾಗುತ್ತಿದ್ದರೂ ಹೇಳುವವರಿಲ್ಲ – ಕೇಳುವವರಿಲ್ಲ..!!
ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ನಗರದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲ್ಲಿ ನೆಡೆಯುತ್ತಿರುವ ಬಾಕ್ಸ್ ಚರಂಡಿ ಕಾಮಗಾರಿಗಳು ಸಂಪೂರ್ಣ ಕಳಪೆ ಗುಣಮಟ್ಟದ ಕಾಮಗಾರಿ ನೆಡೆಯುತ್ತಿದ್ದೂ, ಸಿಮೆಂಟ್ ಕಾಮಗಾರಿಗಳಿಗೆ ನೀರು ಹಾಕ್ಕುತ್ತಾ ಕ್ಯೂರಿಂಗ್ ಮಾಡಬೇಕಾದುದು ಅತೀ ಅವಶ್ಯಕತೆ ಇರುತ್ತದೆ ಕಾರಣ ನೀರು…