Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!

Category: ರಾಷ್ಟ್ರೀಯ

ರಾಷ್ಟ್ರೀಯ

ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ “ಕ್ರಿಕೆಟ್ ಜ್ವರ”ದ ಜೊತೆಗೆ “ಬೆಟ್ಟಿಂಗ್ ಬರೆ “..!!

ಐಪಿಎಲ್ ಪಂದ್ಯಾವಳಿ ಕ್ರಿಕೆಟ್ ಜ್ವರ ಜೋರಾಗಿದೆ ಇದರ ಬೆನ್ನಲ್ಲೇ ಕ್ರಿಕೆಟ್ ಬೆಟ್ಟಿಂಗ್ ದಂಧೆ ವ್ಯಾಪಕವಾಗಿದೆ.. ಪೋಷಕರಲ್ಲಿ ಸಹಜವಾಗಿ ಆತಂಕ ಮನೆಮಾಡುತ್ತದೆ..ಹತ್ತನೇ ತರಗತಿ , ಪಿಯುಸಿ , ಪದವಿ ಪರೀಕ್ಷೆಗಳು ಪ್ರಾರಂಭವಾಗುವ ಸಮಯದಲ್ಲೇ ಐಪಿಎಲ್ ಆರಂಭವಾಗುವುದು ಎಲ್ಲರಿಗೂ ಸಹಜವಾಗಿ ಚಿಂತೆಗೀಡು ಮಾಡುತ್ತದೆ ..ಮಕ್ಕಳು…

ರಾಷ್ಟ್ರೀಯ

ಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ಸಾವು ಎಚ್ಚೆತ್ತುಕೊಳ್ಳದ ಮೆಸ್ಕಾಂ ಅಧಿಕಾರಿಗಳು, ಇಂಧನ ಸಚಿವರ ಮೊರೆಹೋದ ಲೈನ್ ಮ್ಯಾನ್ ಗಳು..!!

ನಿಲ್ಲದ ಕರ್ತವ್ಯ ನಿರತ ಲೈನ್ ಮ್ಯಾನ್ ಗಳ ಸರಣಿ ವಿದ್ಯುತ್ ಅಪಘಾತದಿಂದ ಸಾವು – ನೋವುಗಳು – ಕೂಡಲೇ ಸಾಗರ ತಾಲೂಕಿನಲ್ಲಿ ಸರಣಿ ವಿದ್ಯುತ್ ಅವಘಡದಿಂದ ಲೈನ್ ಮ್ಯಾನ್ ಸಾವು ನೋವು ಗಳಿಗೆ ಕಾರಣರಾಗುತ್ತಿರುವ ಕರ್ತವ್ಯ ಲೋಪವೆಸಗುತ್ತಿರುವ ಮೆಸ್ಕಾಂ ಅಧಿಕಾರಿಗಳ ವಿರುದ್ಧ…

ರಾಷ್ಟ್ರೀಯ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಕುರಿತು ಶಿವಮೊಗ್ಗದ ಸಂಸದರಾದ ಬಿ.ವೈ ರಾಘವೇಂದ್ರ ಅವರ ಹೇಳಿಕೆ…!!

ಬಹು ನಿರೀಕ್ಷಿತ ಪಂಚರಾಜ್ಯಗಳ ಚುನಾವಣೆಯ ತಿರ್ಪು ಇಂದು ಹೊರಬಿದ್ದಿದೆ. 4 ರಾಜ್ಯಗಳಲ್ಲಿ ಬಹುತೇಕ ಬಿಜೆಪಿ ಅಧಿಕಾರದ ಗದಗಿಗೆ ಏರುವ ಸಾಧ್ಯತೆ ಇದೆ. ಇದರ ಸಂಬಂಧವಾಗಿ ಶಿವಮೊಗ್ಗದ ಸಂಸದರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಪುತ್ರರಾದ ಬಿವೈ ರಾಘವೇಂದ್ರ ರವರು ಮತದಾರರಿಗೆ ಕೃತಜ್ಞತೆಯನ್ನು…

ರಾಷ್ಟ್ರೀಯ

ಅಮೆಜಾನ್ ಕಂಪನಿಯಿಂದ ರಾಷ್ಟ್ರಕ್ಕೆ ಅವಮಾನ..! ಕ್ರಮ ತೆಗೆದುಕೊಳ್ಳುತ್ತಾ ಭಾರತ ಸರ್ಕಾರ ?

‘ಅಮೆಜಾನ್’ ಮೇಲೆ ತಕ್ಷಣ ಕ್ರಮ ಕೈಗೊಳ್ಳಿ ! – ಸುರಾಜ್ಯ ಅಭಿಯಾನ ಭಾರತದ ರಾಷ್ಟ್ರಧ್ವಜ ಮತ್ತು ಭಾರತದ ನಕಾಶೆ ಅಂದರೆ ನಕ್ಷೆಯು ಕೋಟಿಗಟ್ಟಲೆ ಭಾರತೀಯರ ರಾಷ್ಟ್ರೀಯ ಭಾವೈಕ್ಯದ ವಿಷಯವಾಗಿದೆ. ರಾಷ್ಟ್ರಧ್ವಜದ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ‘ಧ್ವಜ ಸಂಹಿತೆ’ಯಲ್ಲಿ ನೀಡಲಾಗಿದೆ. ಅದನ್ನು ಉಲ್ಲಂಘಿಸುವುದು…

ರಾಷ್ಟ್ರೀಯ

ಪಂಚರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿ..! ಹೇಗಿದೆ ಚುನಾವಣಾ ತಯಾರಿ ಫಲಿತಾಂಶ ಯಾವಾಗ?

ಪಂಚರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದ್ದು.ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ್ ವಿಧಾನಸಭಾ ಚುನಾವಣೆಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ದೆಹಲಿ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುಶೀಲ್‌ ಚಂದ್ರ…

ರಾಷ್ಟ್ರೀಯ

100 ರೂಪಾಯಿ ಹಳೆ ನೋಟಿಗೆ ಇಲ್ಲ ಬೆಲೆ ಬ್ಯಾಂಕಿಗೆ ಹಿಂದಿರುಗಿಸಲು ಕಾಲಾವಕಾಶ…!

ಆರು ವರ್ಷಗಳಿಂದ ಮುದ್ರಣವನ್ನು ಕಾಣದ ಹಳೆಯ ನೂರು ರೂಪಾಯಿ ನೋಟುಗಳನ್ನು ಬ್ಯಾಂಕಿಗೆ ಹಿಂದಿರುಗಿಸುವಂತೆ ಆರ್ಬಿಐ ಮನವಿ ಮಾಡಿಕೊಂಡಿದೆ. ಮಾರ್ಚ್ ಅಂತ್ಯದವರೆಗೂ ಅವಕಾಶ: ಹಳೆಯ ನೂರಾರು ನೋಟುಗಳನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೂ ಅವಕಾಶ ಯಾರು ಗಾಬರಿ ಆಗುವ ಅವಶ್ಯಕತೆ ಇಲ್ಲ. ಇನ್ನು ಮುಂದೆ…

ರಾಜ್ಯ

ಪಿಂಚಣಿದಾರರಿಗೆ ಜೀವನ ಪ್ರಮಾಣ ಪತ್ರ ಸಲ್ಲಿಸಲು ಡಿ. 31 ವರೆಗೆ ಅವಧಿ ವಿಸ್ತರಣೆ..!

ನವದೆಹಲಿ: ಕೇಂದ್ರಸರ್ಕಾರದ ಪಿಂಚಣಿದಾರರಿಗೆ ಪಿಂಚಣಿ ಪಡೆಯಲು ಬ್ಯಾಂಕುಗಳು ಅಥವಾ ಅಂಚೆ ಕಚೇರಿಗಳಿಗೆ ಒದಗಿಸಬೇಕಾದ ಜೀವನ ಪ್ರಮಾಣಪತ್ರಕ್ಕೆ ನೀಡುವ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಜೀವನ ಪ್ರಮಾಣಪತ್ರ ನೀಡಲು ನವೆಂಬರ್ 31 ಕ್ಕೆ ಕೊನೆ ದಿನವಾಗಿತ್ತು. ಇದೀಗ ಡಿಸೆಂಬರ್. 31ರವರೆಗೆ…

ರಾಷ್ಟ್ರೀಯ

ಸಂಸದರು, ಸಚಿವರಿಂದ ಕೇಂದ್ರ ಸಚಿವರ ಭೇಟಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳು ಹಾಗೂ ಮಾರ್ಪಾಡಿನ ಬಗ್ಗೆ ಚರ್ಚೆ ಹಾಗೂ ಮನವಿ ಪತ್ರದಲ್ಲೇನಿದೆ…!

ಇಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ,ವೈ ರಾಘವೇಂದ್ರ, ಕರ್ನಾಟಕ ಸರ್ಕಾರದ ಅರಣ್ಯ ಸಚಿವರಾದ ಆನಂದ್ ಸಿಂಗ್, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಾಗರ ವಿಧಾನಸಭಾ…

ರಾಜ್ಯ

ಶಿವಮೊಗ್ಗ ಪತ್ರಕರ್ತರಾದ ನಾಗರಾಜ್ ಗೆ ‌ ರಾಷ್ಟ್ರೀಯ ಪ್ರಶಸ್ತಿ ಗರಿ….

ಆತ್ಮೀಯ ಸ್ನೇಹಿತ,ಪತ್ರಕರ್ತರಾದ ನಾಗರಾಜ್ ಅವರಿಗೆ ನಿರಂತರವಾಗಿ ತಮ್ಮ ಛಾಯಾಗ್ರಹಣಕ್ಕೆ ಪ್ರಶಸ್ತಿಗಳು ಲಭಿಸಿವೆ. ಈಗ ಅದಕ್ಕೆ ಮತ್ತೊಂದು ಸೇರ್ಪಡೆ ರಾಷ್ಟ್ರೀಯ ಪ್ರಶಸ್ತಿ ಸೇರಿಕೊಂಡಿದೆ. ಛಾಯಾಗ್ರಾಹಕರಾಗಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ತನ್ನದೇ ಆದ ಸ್ನೇಹ ಬಳಗವನ್ನು ಹೊಂದಿರುವ ನಡೆನುಡಿಯಿಂದ…

ರಾಷ್ಟ್ರೀಯ

ದೇಶ ಕಂಡ ಚಾಣಾಕ್ಷ ಇಂಜಿನಿಯರ್ ಗೆ ಹುಟ್ಟಿದ ಹಬ್ಬದ ಶುಭಾಶಯಗಳು..!

ಎಂಜಿನಿಯರ್ ಗಳಿಗೆ ಪ್ರೇರಣೆ, ನೋಡುಗರಿಗೆ ಆಕರ್ಷಣೆ, ಅಪರೂಪದಲ್ಲಿ ಅಪರೂಪ ಸರ್, ಎಂ ವಿಶ್ವೇಶ್ವರಯ್ಯ ಭಾರತ ದೇಶ ಕಂಡ ಚಾಣಾಕ್ಷ ಎಂಜಿನಿಯರ್, ಹೆಮ್ಮೆಯ ಕನ್ನಡಿಗ, ಭಾರತ ರತ್ನ ಪ್ರಶಸ್ತಿ ವಿಜೇತ ಮೋಕ್ಷಂಗುಂಡಂ ವಿಶ್ವೇಶ್ವರಯ್ಯ ಅವರ ಹುಟ್ಟುಹಬ್ಬವನ್ನು ಎಂಜಿನಿಯರ್ಸ್ ಸಮುದಾಯ ‘ಎಂಜಿನಿಯರ್ಸ್ ದಿನವಾಗಿ’ ಸಡಗರದಿಂದ…