Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!

Category: ಶಿವಮೊಗ್ಗ

ರಾಜ್ಯ

BIG NEWS:ಹೊಸನಗರ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಹಾಕಿದವರು ಯಾರು..?! ಸ್ಥಳೀಯ ಪ್ರಭಾವಿ ಮುಖಂಡನ ಪಾತ್ರವೇನು..?!

ಹೊಸನಗರ ತಾಲೂಕಿನ  ಕೇಶವಪುರ  ಮಾರುತಿಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಜ್ವಾನ ಗ್ರಾಮದ ಹೂವಿನಕೋಣೆ‌ ಈಗ ಸುದ್ದಿಯಲ್ಲಿದೆ.ಎರಡು ಕುಟುಂಬಗಳು ಇರುವ ಊರಿನಲ್ಲಿ ಬಹುತೇಕ ಗಂಗಾಮತಸ್ಥರೇ ಇದ್ದಾರೆ ಊರಿನಲ್ಲಿ ಸುಮಾರು 45 ಮನೆಗಳಿವೆ ಮಟ್ಟಿ ಮನೆ ಹಾಗೂ ಒಡ್ಡಿಮನೆ‌ ಎರಡು ಕುಟುಂಬಗಳು ಇರುವ ಊರಿನಲ್ಲಿ…

ಆರೋಗ್ಯ

ತೀರ್ಥಹಳ್ಳಿ :ಮುಂಜಾಗರೂಕತೆಯಿಂದ ಸಾಂಕ್ರಾಮಿಕ ರೋಗಗಳ ಪರಿಣಾಮಕಾರಿ ನಿಯಂತ್ರಣ ಸಾಧ್ಯ : ಜೆ ಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಕಾಶ್ ಕೆ ಎಸ್..!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶ್ರೀ ಜೆ ಸಿ ಆಸ್ಪತ್ರೆಯಲ್ಲಿ ತೀರ್ಥಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧ ಹಾಸ್ಟೆಲ್ ಗಳ ವಾರ್ಡನ್ ಮತ್ತು ಸಿಬ್ಬಂದಿಗಳಿಗೆ ಕೀಟ ಜನ್ಯ ರೋಗಗಳ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ತಾಲ್ಲೂಕು…

ತೀರ್ಥಹಳ್ಳಿ

Breaking news: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ರಮೇಶ ಶವವಾಗಿ ಪತ್ತೆ..! ಕಲ್ಲು ಗುಡ್ಡದಲ್ಲಿ ಆದ ಕೊಲೆಗೆ ಕಾರಣವೇನು..?!

ಶಿವಮೊಗ್ಗ: ತೀರ್ಥಹಳ್ಳಿ  ತಾಲೂಕು ಆಗುಂಬೆ ಹೋಬಳಿ ಹೊನ್ನೆತಾಳು ಗ್ರಾಮ ಪಂಚಾಯತ್ ಚಂಗಾರು ಗ್ರಾಮದ  ಸುಮಾರು 56 ವರ್ಷ ವಯಸ್ಸಿನ ರಮೇಶ ಎನ್ನುವ ವ್ಯಕ್ತಿ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದು ಈತನ ಕಡೆಯವರು ಸ್ಥಳೀಯ ಆಗುಂಬೆ ಠಾಣೆಯಲ್ಲಿ ದೂರು ನೀಡಿದ್ದರು.  ರಮೇಶನ ಕಡೆಯವರು…

ಆರೋಗ್ಯ

ಪ್ರಾ ಆ ಕೇಂದ್ರ ಮೇಗರವಳ್ಳಿಯಲ್ಲಿ ವಿಶಿಷ್ಟವಾಗಿ ನಡೆದ ಕೃತಜ್ಞತೆ ಸಲ್ಲಿಕೆ ಕಾರ್ಯಕ್ರಮ ..!

ಇಲಾಖೆಯ ಕಾರ್ಯ ಚಟುವಟಿಕೆಗಳ ಪರಿಣಾಮಕಾರಿ ಅನುಷ್ಟಾನಕ್ಕೆ ಉತ್ತಮ ಸಹಕಾರ ನೀಡುವುದರ ಜೊತೆಗೆ ಪರಸ್ಪರ ಸೌಹಾರ್ಧತೆಯಿಂದ ಕರ್ತವ್ಯ ನಿರ್ವಹಿಸಲು ಉತ್ತಮ ಸಹಕಾರ ನೀಡಿದ ಎಲ್ಲಾ ಸಹೋದ್ಯೋಗಿಗಳು ಮತ್ತು ಆಶಾ ಕಾರ್ಯಕರ್ತೆಯರಿಗೆ ಪ್ರಾ ಆ ಕೇಂದ್ರ ಮೇಗರವಳ್ಳಿಯಲ್ಲಿ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾಗಿ…

ಆರೋಗ್ಯ

ಶಿವಮೊಗ್ಗ: ಆರೈಕೆ-ಅಂಧತ್ವ ಮುಕ್ತ ಅಭಿಯಾನ ಯಶಸ್ವಿಯಾಗಲಿ ಸಚಿವ ಮಧು ಬಂಗಾರಪ್ಪ..!

‘ಆರೈಕೆ’ : ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ ಒಂದು ಉತ್ತಮ ಕಾರ್ಯಕ್ರಮವಾಗಿದ್ದು ಜಿಲ್ಲೆಯಾದ್ಯಂತ ಯಶಸ್ವಿಯಾಗಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹಾರೈಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು…

ಆರೋಗ್ಯ

ಶಿವಮೊಗ್ಗ: ಆರೈಕೆ – ಅಂಧತ್ವ ಮುಕ್ತ ಅಭಿಯಾನ ಯಶಸ್ವಿಯಾಗಲಿ : ‌ಸಚಿವ ಮಧು ಬಂಗಾರಪ್ಪ..! , ಕ್ಷಣ ನೀಡಲು ಕದ್ವಾಯಿ ಆಸ್ಪತ್ರೆಯಿಂದ 4 ಕಿ.ಮೀ. ದೂರದಲ್ಲಿ ಶಾಲೆ ಆರಂಭಿಸಲಾಗುವುದು. ಮಕ್ಕಳನ್ನು ನೋಡಿಕೊಳ್ಳುವ ಪೋಷಕರಿಗೆ ಸಹ ವಸತಿ ವ್ಯವಸ್ಥೆ ಮಾಡಲಾಗುವುದು ಎಂದರು. ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ‘ಆರೈಕೆ’ ಸಮಾಜಕ್ಕೆ ಶಕ್ತಿ ನೀಡುವ ಕೆಲಸವಾಗಿದೆ. ಜನರು ಅನೇಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿರುವ ಇಂತಹ ಸಂದರ್ಭದಲ್ಲಿ ಮನೆ ಮನೆಗೆ ಆರೋಗ್ಯ ಕಾರ್ಯಕ್ರಮದ ಅವಶ್ಯಕತೆ ಇದೆ. ಅಂಧತ್ವ ನಿವಾರಣೆಗಾಗಿ ಹಗಲು ರಾತ್ರಿ ಕೆಲಸ ಮಾಡಿದ ಡಾ.ಮೋದಿ ಯವರು ನಮಗೆಲ್ಲ ಮಾದರಿ. ಈ ಕಾರ್ಯಕ್ರಮ ಯಶಸ್ವಿಯಾಗಿ, ನಿರಂತರವಾಗಿ ನಡೆಯಲಿ. ಜೀವನ ಪಣಕ್ಕಿಟ್ಟು ಕೆಲಸ ಮಾಡುವ ಆಶಾ-ಅಂಗವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದರು. ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಮಾತನಾಡಿ ಕ್ಯಾನ್ಸರ್ ಪೀಡಿತ ಮಕ್ಕಳ ಶಾಲೆ ಆರಂಭಿಸುತ್ತಿರುವುದು ಅಭಿನಂದನೀಯ. ಜಿ.ಪಂ ಸಿಇಓ ರವರು ಅತ್ಯಂತ ಆಸಕ್ತಿ ವಹಿಸಿ ಆರೈಕೆಯಂತಹ ಉಪಯುಕ್ತ ಮತ್ತು ವಿನೂತನ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಗ್ಲೂಕೊಮಾ, ಪೊರೆ ಸೇರಿದಂತೆ ಇತರೆ ಕಣ್ಣಿನ ಸಮಸ್ಯೆಗಳ ಕುರಿತು ಜಾಗೃತಿ ಮುಖ್ಯ. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ. ಗ್ರಾ.ಪಂ ಗಳ ಮೂಲಕವೂ ಅರಿವು ಮೂಡಿಸಬೇಕಾಗಿದೆ. ಕಣ್ಣಿಗೆ ಸಂಬಂಧಿಸಿದ ಶೇ.80 ಸಮಸ್ಯೆಗಳನ್ನು ಗುಣಪಡಿಸಬಹುದು . ಸರ್ಕಾರ ಇವನ್ನು ಗುರುತಿಸಿ ಚಿಕಿತ್ಸೆ ನೀಡಲು ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆಶಾ ಕಾರ್ಯಕರ್ತೆಯರ ಸಹಾಯ ಧನದ ಕುರಿತು ಸರ್ಕಾರ ಗಮನಿಸಬೇಕು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಚೆನ್ನಾಗಿ ಕೆಲಸ ನಿರ್ವಹಿಸುತಿದ್ದು ಅಕ್ಕ ಪಕ್ಕದ ಜಿಲ್ಲೆಗಳಿಂದಲೂ ಅನೇಕ ರೋಗಿಗಳು ಬರುತ್ತಾರೆ. ಇಲ್ಲಿನ ವೈದ್ಯರಿಗೆ ಅಗತ್ಯವಾದ ಸೌಲಭ್ಯಗಳು ದೊರಕಬೇಕು ಎಂದರು. ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಇದೊಂದು ಅತ್ಯುತ್ತಮ ಕಾರ್ಯಕ್ರಮ. ಆರೋಗ್ಯವೇ ಒಂದು ಸಂಪತ್ತಾಗಿದ್ದು, ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಿದೆ. ನಿಮ್ಮ ಬಗ್ಗೆ ನಮಗೆ ಕಾಳಜಿ ಇದೆ. ಸರ್ಕಾರ ನಿಮ್ಮ ಜೊತೆ ಇದೆ ಎಂದ ಅವರು ಶಿಕ್ಷಣ ಸಚಿವರು ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಆರಂಭಿಸುತ್ತಿರುವ ಶಾಲೆ ಅತ್ಯಂತ ಅವಶ್ಯಕವಾಗಿದ್ದು, ಮಾದರಿಯಾಗಲಿದೆ ಎಂದರು. ಡಿಎಲ್‌ಓ ಡಾ. ಕಿರಣ್ ಮಾತನಾಡಿ, ಅಂಧತ್ವ ಕಡಿಮೆ ಮಾಡಲು ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ಆದರೆ ಜೀವನ ಶೈಲಿಯ ಬದಲಾವಣೆಯಿಂದ ವಿವಿಧ ರೀತಿಯ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆರೈಕೆ-ಅಂಧತ್ವ ಮುಕ್ತ ಅಭಿಯಾನ ಶಿವಮೊಗ್ಗದಿಂದಲೇ ಮೊದಲ ಬಾರಿಗೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಮೂಲಕ ಅಂಧತ್ವ್ವದ ಬಗ್ಗೆ ಸಮಗ್ರವಾಗಿ ಆಶಾ ಕಾರ್ಯಕರ್ತೆಯರ ಮೂಲಕ ವಿವರಣೆ ಪಡೆಯಲಾಗುವುದು. ಬಳಿಕ ವೈದ್ಯರು ತಪಾಸಣೆ ಮಾಡಿ, ಸಣ್ಣ ಪುಟ್ಟ ತೊಂದರೆ ಇದ್ದರೆ, ಚಿಕಿತ್ಸೆ ನೀಡುತ್ತಾರೆ. ಶಸ್ತ್ರ ಚಿಕಿತ್ಸೆ ಸೇರಿದಂತೆ ಯಾವುದೇ ಚಿಕಿತ್ಸೆ ಇದ್ದರೂ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುವುದು. ಇದು ಈ ಕಾರ್ಯಕ್ರಮದ ಉದ್ದೇಶ. ಖಾಸಗಿ ಕಣ್ಣಿನ ಆಸ್ಪತ್ರೆಗಳ ಸಹಯೋಗ ಕೂಡ ಈ ಕಾರ್ಯಕ್ರಮಕ್ಕೆ ಇದೆ. ಆಶಾ ಕಾರ್ಯಕರ್ತೆಯರ ಕಾರ್ಯ ಮತ್ತು ಸಹಕಾರ ಪ್ರಮುಖವಾಗಿದೆ ಎಂದರು. ಡಿಎಸ್‌ಓ ಡಾ. ನಾಗರಾಜ್ ನಾಯ್ಕ್ ಮಾತನಾಡಿ, ಸಾಂಕ್ರಾಮಿಕ ರೋಗಗಳು ಜನರನ್ನು ಹೆಚ್ಚಾಗಿ ಕಾಡುತ್ತಿದ್ದು ಪ್ರಸ್ತುತ ರೋಗ ನಿಯಂತ್ರಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ಗುಣಮಟ್ಟದ ನೀರು, ಒಳ ಚರಂಡಿ ವ್ಯವಸ್ಥೆ ಸೇರಿದಂತೆ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 2024 ರಲ್ಲಿ ಗೃಹ ಆರೋಗ್ಯ ಯೋಜನಾ ಕಾರ್ಯಕ್ರಮ ಸರ್ಕಾರ ರೂಪಿಸಿದ್ದು ಇದು ಎಲ್ಲ ಜಿಲ್ಲೆಗಳಲ್ಲಿ ಜಾರಿಗೊಂಡಿದೆ. ಸಕ್ಕರೆ ಕಾಯಿಲೆ ಮತ್ತು ಬಿಪಿ ಸೇರಿ 14 ಅಸಾಂಕ್ರಾಮಿಕ ಕಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ 14 ಕಾಯಿಲೆಗಳ ಕುರಿತು ಮಾಹಿತಿ ನೀಡುತ್ತಾರೆ. ಅಡುಗೆ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ನೀಡಬೇಕು ಎನ್ನುವುದು ಸರ್ಕಾರದ ಘನ ಉದ್ದೇಶವಾಗಿದೆ ಎಂದರು. ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಮಾಜಿ ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್, ಜಿ.ಪಂ. ಸಿಇಓ ಹೇಮಂತ್ ಎನ್, ಜಿಲ್ಲಾ ಆರೋಗ್ಯ ಮತ್ತು

‘ಆರೈಕೆ’ : ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ ಒಂದು ಉತ್ತಮ ಕಾರ್ಯಕ್ರಮವಾಗಿದ್ದು ಜಿಲ್ಲೆಯಾದ್ಯಂತ ಯಶಸ್ವಿಯಾಗಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹಾರೈಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು…

ರಾಜ್ಯ

ಶಿವಮೊಗ್ಗ ರೈಲ್ವೆ ಸ್ಟೇಷನ್ ಒಳಗೆ ಆಟೋ ನೋ ಎಂಟ್ರಿ ..! ಆಟೋ ಮಾಫಿಯಾಕ್ಕೆ ಬ್ರೇಕ್ ಹಾಕಲು ಮುಂದಾದ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್..! ಬಹುದಿನಗಳ ಬೇಡಿಕೆ  ಪ್ರಿಪೇಯ್ಡ್  ಆಟೋಗೆ ಸದ್ಯದಲ್ಲಿಯೇ ಚಾಲನೆ ಸಾಧ್ಯತೆ..!

  ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹೊರ ರಾಜ್ಯಗಳಿಂದ ಜಿಲ್ಲೆಗಳಿಂದ ದಿನನಿತ್ಯ ಸಾವಿರಾರು ಜನರು ಬರುತ್ತಾರೆ ಪ್ರವಾಸಿಗರ ನೆಚ್ಚಿನ ತಾಣಕ್ಕೆ ಪ್ರವಾಸಿಗರು ಬಂದರೆ, ಕೆಲವರು ತಮ್ಮ ಕಾರ್ಯನಿಮಿತ್ತ ಬರುತ್ತಾರೆ, ಇನ್ನು ಕೆಲವರು ಉದ್ಯೋಗಗಳನ್ನು ಹುಡುಕಿಕೊಂಡು ಬರುತ್ತಾರೆ, ಕೆಲವರು ತಮ್ಮ ಬಂದು ಬಾಂಧವರನ್ನು…

ಆರೋಗ್ಯ

ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯ ನೂತನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದಿಂದ ಆತ್ಮೀಯ ಸ್ವಾಗತ..!

ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯ ನೂತನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದಿಂದ ಆತ್ಮೀಯ ಸ್ವಾಗತ..! ಈ ಹಿಂದೆ ತೀರ್ಥಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿಗಳಾಗಿ ತಮ್ಮ ವಿಭಿನ್ನ ಕಾರ್ಯ ಯೋಜನೆಯಿಂದ ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ಹೊಸ ಹುರುಪು ಉತ್ಸಾಹ…

ಶಿವಮೊಗ್ಗ

Big news: ಶಿವಮೊಗ್ಗ ಜೈಲಿನ ಕರ್ಮಕಾಂಡ‌..! ಮನ ಪರಿವರ್ತನೆಯ ಕೇಂದ್ರ ಮನರಂಜನೆಯ ತಾಣವಾಗುತ್ತಿದೆ ಹೇಗೆ..?! ಮುಖ್ಯ ಅಧಿಕ್ಷಕ ರಂಗನಾಥ್ ಪಾತ್ರವೇನು..?!

ಶಿವಮೊಗ್ಗ: ನಗರದ ಹೊರವಲಯದ  ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ ದಿನದಿಂದ ದಿನಕ್ಕೆ ಸುದ್ದಿಯಲ್ಲಿದೆ ಆದರೆ ಇದ್ಯಾವುದೂ ಈ ಜೈಲಿಗೆ ಹೊಸತಲ್ಲ ಈಗ ಜೈಲಿನ ಒಳ ಸತ್ಯಗಳು ಹೊರ ಬರುತ್ತಿದೆ ಅಷ್ಟೇ… ಏನಾಗುತ್ತಿದೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ…?! ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಎಲ್ಲವೂ ಲಭ್ಯ …