ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..!
ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು…