Monday, 26 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!

Category: ಶಿವಮೊಗ್ಗ

ಶಿವಮೊಗ್ಗ

Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು ಸೀಜ್ ಆಗುತ್ತಾ..?! ಕೇಸ್ ದಾಖಲಾಗುತ್ತಾ..?! ಅಥವಾ…..

ಎಸಿ ಸತ್ಯನಾರಾಯಣ, ತಹಸೀಲ್ದಾರ್ ,ಪೋಲಿಸ್ ಇಲಾಖೆ ಭೂ ವಿಜ್ಞಾನ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮ ಮರಳು ದಂಧೆಯ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಆದರೂ ಕೂಡ ಹಾಡೋನಹಳ್ಳಿ ಮತ್ತು ಮಂಗೋಟಿ ಭಾಗದಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಿರಂತರವಾಗಿ ಯಾರ ಭಯವಿಲ್ಲದೆ…

ಕ್ರೀಡೆ

ಇದೆ ಪ್ರಥಮ ಬಾರಿಗೆ KSCA ಕ್ರಿಕೆಟ್ ಮೈದಾನದಲ್ಲಿ ಇಂದಿನಿಂದ ಮಹಿಳಾ ಕ್ರಿಕೆಟ್ ಪಂದ್ಯಾವಳಿಗಳು..!

ಶಿವಮೊಗ್ಗ : ನಗರದ ‌ ಸವಳಂಗ ರಸ್ತೆಯ ನವಿಲೆ ಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಮೈದಾನದಲ್ಲಿ ಇಂದಿನಿಂದ 6 ದಿನಗಳ ವರೆಗೆ 25 ವರ್ಷದ ವಯೋಮಿತಿಯ ಮಹಿಳಾ ಕ್ರಿಕೆಟ್ ಪಂದ್ಯಗಳು ಪ್ರಾರಂಭವಾಗಲಿದ್ದು. ಇದೆ ಪ್ರಥಮ ಬಾರಿಗೆ ಅಂತರ-ವಲಯ (ಬೆಂಗಳೂರು ನಗರ ಮತ್ತು…

ಆರೋಗ್ಯ

ತೀರ್ಥಹಳ್ಳಿ: ಮಂಗನ ಕಾಯಿಲೆಗೆ ಮಗು ಬಲಿ..! ತನಿಖೆಗೆ ಡಿಸಿ ಸೂಚನೆ..!

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದತ್ತರಾಜಾಪುರ ಗ್ರಾಮದ 8 ವರ್ಷದ ಬಾಲಕ ರಚಿತ್ ಕೆ ಎಫ್ ಡಿ ಕಾಯಿಲೆಯಿಂದ ನಿನ್ನೆ ದಿ.17-04-2025 ರಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಏಪ್ರಿಲ್ 4ನೇ ತಾರೀಕು ರಚಿತ್…

ಆರೋಗ್ಯ

ಮಲೆನಾಡಿನಲ್ಲಿ ಮಂಗನ ಕಾಯಿಲೆಯ ಆರ್ಭಟ ಎಂಟು ವರ್ಷದ ಪುಟ್ಟ ಬಾಲಕ ಮಂಗನ ಕಾಯಿಲೆಗೆ ಬಲಿಯಾದನೇ..?!

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಎಂಟು ವರ್ಷದ ಪುಟ್ಟ ಬಾಲಕ ಮಂಗನ ಕಾಯಿಲೆಗೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಸುಮಾರು 12 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ತೀರ್ಥಹಳ್ಳಿಯ ಕೋಣಂದೂರು ಸಮೀಪದ ದತ್ತರಾಜಪುರ ಎನ್ನುವ ಹಳ್ಳಿಯ ರಚಿತ್ ಎನ್ನುವ ಎಂಟು ವರ್ಷದ…

ಶಿವಮೊಗ್ಗ

ಕಾರನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ ಆರೋಪಿಗಳ ಬಂಧನ..!

ಕಳೆದ ತಿಂಗಳು ದಿನಾಂಕ:25-03-2025 ರಂದು ಕಾರ್ತಿಕ್ ಎನ್ನುವ 22 ವರ್ಷ ವಯಸ್ಸಿನ ಆರ್.ಎಂ.ಎಲ್ ನಗರದ ನಿವಾಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಿನಕೊಪ್ಪ ಕ್ರಾಸ್ ಹತ್ತಿರ ಓಮಿನಿ ಕಾರನ್ನು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ, ಬೆಳಗಿನ ಜಾವ ಸುಮಾರು 06:35 ಗಂಟೆ…

ಶಿವಮೊಗ್ಗ

ಶಿವಮೊಗ್ಗ ಡಿಎಆರ್‌ ಗೆ ನೂತನ ಡಿ ವೈ ಎಸ್ ಪಿ..! ಏನಿವರ ವಿಶೇಷ..?!

ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ (ಡಿಎಆರ್‌) ನೂತನ ಡಿವೈಎಸ್‌ಪಿಯನ್ನು (DySP) ಆಗಿ. ಕಾರವಾರದಲ್ಲಿ ಡಿಎಆರ್‌ ವಿಭಾಗದ ಡಿವೈಎಸ್‌ಪಿಯಾಗಿದ್ದ ದಿಲೀಪ್‌.ಎಸ್‌.ವಿ ಅವರನ್ನು ಶಿವಮೊಗ್ಗಕ್ಕೆ ವರ್ಗಾಯಿಸಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಯಾರು ಈ ದಿಲೀಪ್..?! 2008ರ ಬ್ಯಾಚ್ ನಲ್ಲಿ ಸಿವಿಲ್…

ಕ್ರೀಡೆ

ಮೇನಲ್ಲಿ ಆದ್ದೂರಿಯಾಗಿ SPL-3 ( ಶಿವಮೊಗ್ಗ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿ) ಪಂದ್ಯಾವಳಿಗಳು..!

SPL-3 ( ಶಿವಮೊಗ್ಗ ಪ್ರೀಮಿಯರ್ ಲೀಗ್ ಮೂರನೇ ಆವೃತ್ತಿ) ಪಂದ್ಯಾವಳಿಗಳು 2025ರ ಮೇ ಮೊದಲನೇ ವಾರದಲ್ಲಿ ನಡೆಯಲಿದೆ. ಕಳೆದೆರಡು ವರ್ಷಗಳಂತೆ ಈ ಬಾರಿಯೂ 8 ತಂಡಗಳು ಭಾಗವಹಿಸಲಿದ್ದು, ತಂಡಗಳ ವಿವರ ಹಾಗೂ ಮಾಲೀಕರ ವಿವರ ಈ ಕೆಳಕಂಡಂತಿದೆ. 1) ನ್ಯಾಷನಲ್ ಗೋಲ್ಡ್…

ತೀರ್ಥಹಳ್ಳಿ

ಪಿ ಹೆಚ್ ಡಿ ಸಾಧನೆ ಮಾಡಿದ ಸಂತೋಷ್ ಕುಮಾರ್ ಟಿ ವಿ ಯವರಿಗೆ ಆತ್ಮೀಯ ಸನ್ಮಾನ..!

ಸಾಕಷ್ಟು ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಾಂಗ ಮತ್ತು ಉದ್ಯೋಗಕ್ಕೆ ಮಾರ್ಗದರ್ಶನ ಮಾಡುತ್ತಿರುವ ಸಮಾಜಮುಖಿ ಕಾಳಜಿಯ ವ್ಯಕ್ತಿತ್ವದ, ಪ್ರಸ್ತುತ ಮೂಡಬಿದ್ರೆಯ ಪ್ರತಿಷ್ಠಿತ MITE ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೋಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ತೀರ್ಥಹಳ್ಳಿಯ ಸಂತೋಷ್ ಕುಮಾರ್ ಟಿ ವಿ ಯವರು ಸಂಶೋಧನಾ ಪ್ರಬಂಧಕ್ಕಾಗಿ ಪಿ…

ಶಿವಮೊಗ್ಗ

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಹಗರಣದಲ್ಲಿ ಇನ್ನಷ್ಟು ತಿಮಿಂಗಲಗಳು..!

ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಸ್ಕೀಮ್ ನಡಿ ಮಾಡಿರುವ ವಿವಿಧ ರೀತಿಯ ಕಾಮಗಾರಿಗಳು ಅವುಗಳಲ್ಲಿ ನಡೆದಿರುವ ಭ್ರಷ್ಟಾಚಾರ ಹಣ ದುರುಪಯೋಗ ಹಾಗೂ ಹೊಸಮನೆ ಶರಾವತಿ ನಗರ ಬಡಾವಣೆಯಲ್ಲಿ ಮಾಡಿರುವ ಅವೈಜ್ಞಾನಿಕ ಕಾಮಗಾರಿಗಳು ಇವತ್ತಿಗೂ ಓಡಾಡುವಾಗ ಎಲ್ಲರ ಕಣ್ಣಿಗೆ ಕಾಣುವ…

ಶಿವಮೊಗ್ಗ

Shivamogga breaking: ಈದ್ಗಾ ಮೈದಾನ ವಿವಾದ ಸುಖಾಂತ್ಯ..! ಸರ್ವರಿಗೂ ಧನ್ಯವಾದ ಅರ್ಪಿಸಿದ ಎಸ್ ಪಿ ಮಿಥುನ್ ಕುಮಾರ್…!

ಶಿವಮೊಗ್ಗ: ಹಲವು ದಿನಗಳಿಂದ ಶಿವಮೊಗ್ಗ ಜನತೆಗೆ ಹಾಗೂ ಅಧಿಕಾರಿಗಳಿಗೆ ತಲೆ ನೋವಾಗಿದ್ದ ಒಂದೇ ಒಂದು ಪ್ರಮುಖ ಸಮಸ್ಯೆ ಎಂದರೆ ಅದು ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಇರುವ ಈದ್ಗಾ ಮೈದಾನ ವಿವಾದ . ಈದ್ಗಾ ಮೈದಾನ ಮುಸ್ಲಿಂಮರ ಪವಿತ್ರ ಹಬ್ಬ ರಂಜಾನ್ ನಂತರ…