Shivamogga breaking: ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಗಳು ಒಬ್ಬರು ಡಿ ವೈ ಎಸ್ ಪಿ ವರ್ಗಾವಣೆ..!
ಶಿವಮೊಗ್ಗ: ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ ಶುರುವಾಗಿದೆ ಇಂದು ಬಂದ ಪಟ್ಟಿಯಲ್ಲಿ 6 ಡಿವೈಎಸ್ಪಿ (ಸಿವಿಲ್) 12 ಜನ ಪೊಲೀಸ್ ಇನ್ಸ್ಪೆಕ್ಟರ್ ಗಳ (ಸಿವಿಲ್) ವರ್ಗಾವಣೆಯಾಗಿದೆ. ಅದರಲ್ಲಿ ಶಿವಮೊಗ್ಗದ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಲೋಕಾಯುಕ್ತದಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ…