Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು…! ಎಲ್ಲೆಲ್ಲಿ ನಡೆಯುತ್ತಿದೆ ದಾಳಿ..?!
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹೊಸನಗರ, ಭದ್ರಾವತಿ,ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ವಿರುದ್ಧ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಮಾನ್ಯ ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ 15 ಜನರ ತಂಡವನ್ನು ಒಳಗೊಂಡ…