ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ಪುರುಷೋತ್ತಮ್ ಇನ್ನಿಲ್ಲ..!
ಶಿವಮೊಗ್ಗ: ನಗರದ ಬಿಜೆಪಿ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿದ್ದ ಬೊಮ್ಮನಕಟ್ಟೆಯ ಡಿ ಬ್ಲಾಕ್ ನಿವಾಸಿ ಪುರುಷೋತ್ತಮ್ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
Kannada News Portal Shimoga : Local News
ಶಿವಮೊಗ್ಗ: ನಗರದ ಬಿಜೆಪಿ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿದ್ದ ಬೊಮ್ಮನಕಟ್ಟೆಯ ಡಿ ಬ್ಲಾಕ್ ನಿವಾಸಿ ಪುರುಷೋತ್ತಮ್ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿ : ತಾಲೂಕು ವ್ಯಾಪ್ತಿಯಲ್ಲಿ ಸುರಿದ ಅತೀ ಹೆಚ್ಚು ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಪಟ್ಟಣದ ತುಂಗಾ ಕಾಲೋನಿ ನಿವಾಸಿಗಳನ್ನು ಸುರಕ್ಷತೆ ಹಾಗೂ ಮುನ್ನೆಚ್ಚರಿಕೆ ದೃಷ್ಠಿಯಿಂದ ಪಟ್ಟಣದ ಕೆ.ಟಿ.ಕೆ ಕಲ್ಯಾಣ ಮಂಟಪದಲ್ಲಿ ತೆರೆಯಲಾಗಿದ್ದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ನಿರಾಶ್ರಿತರ…
ಶಿವಮೊಗ್ಗ: ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿ ವಿರುದ್ಧ ಮಹಿಳಾ ಒಬ್ಬರು ನಗರದ ಮಹಿಳಾ ಠಾಣೆಯಲ್ಲಿ ತನಗೆ ಮೋಸ ಮಾಡಿ ಸುಳ್ಳು ಹೇಳಿ ವಂಚಿಸಿ ತನ್ನನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊಡೆದು ಕೊಲೆ ಮಾಡುವುದಾಗಿ ಬೆದರಿಸಿ…
ಶಿವಮೊಗ್ಗ: ಇಬ್ರಾಹಿಂ @ ಇಬ್ಬು, 30 ವರ್ಷ, ಅಶೊಕ ನಗರ ವಾಸಿ ಶಿವಮೊಗ್ಗ ಈತನು ದೊಡ್ಡಪೇಟೆ ಪೊಲೀಸ್ ಠಾಣೆಯ 11ಪ್ರಕರಣಗಳು, ಸಾಗರ ಗ್ರಾಮಂತರ ಪೊಲೀಸ್ ಠಾಣೆಯ 5ಪ್ರಕರಣಗಳು, ವಿನೋಬನಗರ ಪೊಲೀಸ್ ಠಾಣೆಯ 3 ಪ್ರಕರಣಗಳು, ತುಂಗಾನಗರ ಪೊಲೀಸ್ ಠಾಣೆಯ 2 ಪ್ರಕರಣಗಳು,…
ಸುದ್ದಿ: ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ : ಜೀವ ಉಳಿಸಲು ವೈದ್ಯರು ಎಷ್ಟು ಮುಖ್ಯವೋ ನಮ್ಮನ್ನು ಆಸ್ಪತ್ರೆಗೆ ಕರೆದೊಯ್ಯಲು ಇರುವ ಆಂಬುಲೆನ್ಸ್ ವಾಹನ ಕೂಡ ಅಷ್ಟೇ ಮುಖ್ಯ. ಆದರೆ ಬೆಂಗಳೂರು 108 ಸಿಬ್ಬಂದಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತವಾದ ಘಟನೆ ಗುರುವಾರ ಸಂಜೆ…
ಶಿವಮೊಗ್ಗ: ವಿನೋಬನಗರದ ಸವಿ ಬೇಕರಿ ಹತ್ತಿರದ ನಿವಾಸಿಯಾದ ಸುನಿತಾ ಎಸ್ ವಿ ಎನ್ನುವ ಸುಮಾರು 43 ವರ್ಷದ ಮಹಿಳೆ ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಕಾರ್ಯಕರ್ತ ಶರತ್ ಕಲ್ಯಾಣಿಯ ವಿರುದ್ಧ ಬಾಳು ಕೊಡುವುದಾಗಿ ವಂಚಿಸಿ ಹಣವನ್ನು ತೆಗೆದುಕೊಂಡು ಬಲವಂತವಾಗಿ ದೈಹಿಕ ಸಂಪರ್ಕ…
ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತವಾಗಿ ಭೇಟಿ ನೀಡಿದ್ದು ದಾಖಲೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಜುಲೈ 31…
ಶಿವಮೊಗ್ಗ : ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ…
ಸುದ್ದಿ: ರಶ್ಮಿ ಶ್ರೀಕಾಂತ್ ನಾಯಕ್.. ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಮಳೆಯ ಕಣ್ಣಾಮುಚ್ಚಾಲೆ ಆಟ ಮುಂದೂವರೆದಿದೆ. ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮೋಡ ಕವಿದ ಹಾಗೂ ಶೀತ ವಾತಾವರಣ ನಿರ್ಮಾಣವಾಗಿದೆ. ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿವೆ, ತಾಲೂಕಿನಲ್ಲಿ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಮಲೆನಾಡಿನ ಆಗುಂಬೆ…
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ ಆತ್ಮಹತ್ಯೆ ಗೆ ಯತ್ನಿಸುತ್ತಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ಪೋಲೀಸರು ರಕ್ಷಿಸಿದ್ದು ಮೂರು ಜೀವಗಳ ಉಳುವಿಗೆ ಕಾರಣರಾಗಿದ್ದಾರೆ. ಇಂದು ಮಧ್ಯಾಹ್ನ ಸಾಗರ ತಾಲೂಕಿನ ಕುಗ್ವೆ ಗ್ರಾಮದ ನದಿ ಬಳಿ…