ಭ್ರಷ್ಟ ಗ್ರಾಮ ಪಂಚಾಯತ್ ಅಧ್ಯಕ್ಷನ ಮನೆ ಮೇಲೆ ಲೋಕಾಯುಕ್ತ ದಾಳಿ..!
ಭದ್ರಾವತಿ: ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗೇಶ್.ಬಿ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ…