ಹರತಾಳು ಹಾಲಪ್ಪ ನಿಯತ್ತಿಲ್ಲದ ನಾಯಿ ಬೇಳೂರು ಗೋಪಾಲಕೃಷ್ಣ..!
ಶಿವಮೊಗ್ಗ : ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಗೆ ಕಾನೂನುಬಾಹಿರವಾಗಿ ನೀಡಿದ 240 ಎಕರೆ ಜಮೀನಿನನಲ್ಲಿ 230 ಎಕರೆ ವಾಪಸ್ ಪಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಿ ಶಾಸಕ…