ಶಿವಮೊಗ್ಗ: ಎಂ. ಶ್ರೀಕಾಂತ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆ 11. ಗಂಟೆಗೆ ನಗರದ ಮೆಗನ್ ಆಸ್ಪತ್ರೆ ಹೆರಿಗೆ ವಾರ್ಡಿನ ತಾಯಂದಿರಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣಾ ಕಾರ್ಯಕ್ರಮವನ್ನು ಅವರ ಅಭಿಮಾನಿ ಬಳಗ ಮಾಡಿರುತ್ತಾರೆ.
Kannada News Portal Shimoga : Local News
ಶಿವಮೊಗ್ಗ: ಎಂ. ಶ್ರೀಕಾಂತ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆ 11. ಗಂಟೆಗೆ ನಗರದ ಮೆಗನ್ ಆಸ್ಪತ್ರೆ ಹೆರಿಗೆ ವಾರ್ಡಿನ ತಾಯಂದಿರಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣಾ ಕಾರ್ಯಕ್ರಮವನ್ನು ಅವರ ಅಭಿಮಾನಿ ಬಳಗ ಮಾಡಿರುತ್ತಾರೆ.
ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಉಪ ಸಂರಕ್ಷಣಾಧಿಕಾರಿ ಅಮರಾಕ್ಷರ್ ಕರ್ತವ್ಯ ಲೋಪ ನಿರ್ಲಕ್ಷದಿಂದ ಸಾವಿಗೀಡಾದ ಡಾಕ್ಟರ್ ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಕಾರಣ ತಿಳಿಯಲು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಆದ್ಯ ರಂಗಸ್ವಾಮಿಯವರು ಇಂದು ಮೃಗಾಲಯದ ಅಧಿಕಾರಿಗಳೊಂದಿಗೆ ಹುಲಿ…
ಶಿವಮೊಗ್ಗ : ತ್ಯಾವರೆ ಕೊಪ್ಪದ ಸಿಂಹಧಾಮದಲ್ಲಿ ಒಂದು ಅವಘಡ ಸಂಭವಿಸಿದ್ದು ಸಿಂಹದಾಮದಲ್ಲಿ ಒಟ್ಟು ಎರಡು ನೀರಾನೆಗಳಿದ್ದು ಅದರಲ್ಲಿ ಒಂದು ನೀರಾನೆ ಎಂಟು ತಿಂಗಳ ಗರ್ಭಿಣಿ ಇನ್ನೇನು ಕೆಲವೇ ದಿನಗಳಲ್ಲಿ ಮರಿ ಹಾಕುವ ಸಾಧ್ಯತೆ ಇತ್ತು ಆದರೆ ನಿನ್ನೆ ತಡರಾತ್ರಿ 11:45ರ ಸುಮಾರಿಗೆ…
ಶಿವಮೊಗ್ಗ: ಇಂದು ನಡೆದ ರಸ್ತೆ ಅಪಘಾತದಲ್ಲಿ ಎಸಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರೇಮ್ ಕುಮಾರ್ ಸಾವನ್ನಪ್ಪಿದ್ದಾರೆ. ಏನಿದು ಘಟನೆ : ಮಧ್ಯಾಹ್ನ ಊಟಕ್ಕೆಂದು ಶಿವಮೊಗ್ಗದಿಂದ ಸಕ್ರೆ ಬೈಲ್ ಕಡೆಗೆ ಮನೋಜ್, ಪ್ರೇಮ್ ಕುಮಾರ್, ಗಿರೀಶ್, ಪವನ್ ನಾಲ್ವರು ಆಟೋದಲ್ಲಿ ತೆರಳುತ್ತಿದ್ದಾಗ…
ಶಿವಮೊಗ್ಗ: ನಗರದ ರಾಗಿಗುಡ್ಡ ಶಾಂತಿನಗರ ಚಾನಲ್ ನ ಹರಿವ ನೀರು ಬಂದಾಗಿದೆ ನೀರು ನಿಂತಲ್ಲೇ ನಿಂತಿರುವುದರಿಂದ ಕಾಯಿಲೆಗಳು ಶುರುವಾಗುವ ಸಂಭವ ಅಧಿಕವಾಗಿದೆ. ನಿಯಮಿತವಾಗಿ ಚಾನಲ್ ಅನ್ನು ಸ್ವಚ್ಛ ಮಾಡಿಸದ ಪರಿಣಾಮ ಅತಿಯಾದ ಮಳೆಗೆ ಹಾಗೂ ಬುದ್ಧಿ ಇಲ್ಲದ ಕೆಲವು ಜನರು ಮನೆ…
ಕರ್ನಾಟಕ ಸರ್ಕಾರದ ಸಚಿವರಾಗಿರುವ ಬಿ ಜೆಡ್ ಝಮೀರ್ ಅಹ್ಮದ್ ಖಾನ್ ರಾಜ್ಯ ಮತ್ತು ಅಕ್ಕಪಕ್ಕದ ರಾಜ್ಯ ಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು ಕಾಂಗ್ರೇಸ್ ಪಕ್ಷಕ್ಕೆ ಎಲ್ಲಾ ರೀತಿಯಲ್ಲಿಯೂ ಸಹಕರಿಸಿ ಹಲವಾರು ಉಪಚುನಾವಣೆ ಗಳಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಂಡು…
ಹಗಲು ರಾತ್ರಿ ಎನ್ನದೆ ತಮ್ಮ ಕುಟುಂಬಕ್ಕೂ ಸಮಯ ನೀಡದೆ ಕಾರ್ಯನಿರ್ವಹಿಸುವ ಪೊಲೀಸ್ ಇಲಾಖೆ ಇಂದು ಸಂಕಷ್ಟದಲ್ಲಿದೆ ಸರ್ಕಾರದ ಅನುದಾನದ ಕೊರತೆಯಿಂದ ತುರ್ತು ಸೇವೆಗಳಲ್ಲಿ ಪ್ರಮುಖ ಇಲಾಖೆಯಾದ ಪೊಲೀಸ್ ಇಲಾಖೆಗೆ ಕಳೆದ ತಿಂಗಳು ಫೆಬ್ರವರಿಯಲ್ಲಿ ಸಂಬಳ ಆಗಿಲ್ಲ. ಶಿವಮೊಗ್ಗ ಜಿಲ್ಲೆಯ ಸೇರಿದಂತೆ …
ಶಿವಮೊಗ್ಗ: ಜಿಲ್ಲಾ ಪೊಲೀಸ್ ವತಿಯಿಂದ *“ನಮ್ಮ ಪೊಲೀಸ್ ನಮ್ಮ ಹೆಮ್ಮೆ”* ಎಂಬ ಶೀರ್ಷಿಕೆಯಡಿ *“ಫಿಟ್ನೆಸ್ ಫಾರ್ ಆಲ್”, “ಡ್ರಗ್ ಮುಕ್ತ ಕರ್ನಾಟಕ” ಮತ್ತು “ಸೈಬರ್ ಕ್ರೈಂ ಜಾಗೃತಿ”ಎಂಬ ವಿಷಯಗಳ ಧ್ಯೇಯ ವಾಕ್ಯದೊಂದಿಗೆ ಇಂದು ಬೆಳಿಗ್ಗೆ ನಗರದ ಡಿಎಆರ್ ಕವಾಯತು ಮೈದಾನದಿಂದ…
ಶಿವಮೊಗ್ಗ: ಗ್ರೀನ್ ಪಾರ್ಕ್ ಕ್ರಿಕೆಟರ್ಸ್ ವತಿಯಿಂದ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಅಭಿವೃದ್ಧಿ ಹರಿಕಾರರು ಆದ ಬಿಎಸ್ ಯಡಿಯೂರಪ್ಪ ರವರ ಹುಟ್ಟುಹಬ್ಬದ ಹಬ್ಬದ ಅಂಗವಾಗಿ ಬಿಎಸ್ವೈ ಸೀಸನ್ -2 NES ಮೈದಾನ ದಲ್ಲಿ ಜರುಗಿತು. ಸುಮಾರು 16 ತಂಡಗಳು ಭಾಗವಹಿಸಿದ್ದ ಈ ಟೂರ್ನಿ…
ಶಿವಮೊಗ್ಗ: ಇತ್ತೀಚಿಗೆ ಅಹಿತಕರ ಘಟನೆಯೊಂದರಲ್ಲಿ ಮೃತನಾದ ವಿದ್ಯಾರ್ಥಿ ಸಂಕೇತ್‌ನ ಪೋಷಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಸಾಂತ್ವನ ಹೇಳಿ ಸಂತೈಸಿದರಲ್ಲದೇ 15ಲಕ್ಷ ರೂ.ಗಳ ಪರಿಹಾರದ ಚೆಕ್ಕನ್ನು ವಿತರಿಸಿದರು. ಅಮೆರಿಕ ಅಧ್ಯಕ್ಷರು ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಸಿಎಂ : ಅವರು…