Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!

Category: ಶಿವಮೊಗ್ಗ

ಆರೋಗ್ಯ

Shivamogga breaking:  ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ರಾಜೇಶ್ ಸುರಗಿಹಳ್ಳಿ ವರ್ಗಾವಣೆ..!

ಕಳೆದ ಆರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ರಾಜೇಶ್ ಸುರ್ಗಿಹಳ್ಳಿ ಅವರನ್ನು ವರ್ಗಾವಣೆ ಮಾಡಿದ್ದು. ಅವರ ಸ್ಥಾನಕ್ಕೆ ತೀರ್ಥಹಳ್ಳಿಯಲ್ಲಿ ತಾಲೂಕ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ/ …

ರಾಷ್ಟ್ರೀಯ

Big  breaking news: ಮಾಜಿ ಸಚಿವ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಲ್ಲಿ ಕಣಕ್ಕೆ..?! ಬಿಎಸ್ ವೈ ಫ್ಯಾಮಿಲಿಗೆ ಬಿಗ್ ಶಾಕ್..!

ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕೆ ಎಸ್ ಈಶ್ವರಪ್ಪ ಸಿಡಿದೆದ್ದಿದ್ದು ತಮ್ಮ ಪುತ್ರ ಕೆಇ ಕಾಂತೇಶ್ ಗೆ ಗದಗ್ ಹಾವೇರಿ ಟಿಕೆಟ್ ಕೈತಪ್ಪುವ ಸಾಧ್ಯತೆ  ಇರುವುದರಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ…

ಶಿವಮೊಗ್ಗ

ಹಣದ ಹಿಂದೆ ಹೋದರೆ ಹಣವನ್ನಷ್ಟೇ ಗಳಿಸಬಹುದು ಜನರನ್ನಲ್ಲ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ..!

ಉಪಾದ್ಯಾಯ ಡಾಕ್ಟ್ರು ಕೇವಲ ಹಣದ ಹಿಂದೆ ಹೋಗಿದ್ದರೆ ಪ್ರಾಯಶಃ ನಾವ್ಯಾರೂ ಇಲ್ಲಿ ಅವರನ್ನು ಹುಡುಕಿಕೊಂಡು‌ ಬಂದು ಶುಭ ಹಾರೈಸುವ ಸಂದರ್ಭವೇ ಬರುತ್ತಿರಲಿಲ್ಲ. ಅವರು ಹಣದ ಹಿಂದೆ ಹೋಗದೆ ಮಾನವೀಯತೆ ಜನಪರ ಕಾಳಜಿಗಳಿಗೆ ಆಧ್ಯತೆ ನೀಡಿದ್ದರಿಂದ ನಿವೃತ್ತಿ ಹೊಂದಿ ಎರಡು ದಶಕಗಳಿಗೂ ಮಿಗಿಲಾಗಿದ್ದರೂ…

ಶಿವಮೊಗ್ಗ

Shivamogga:ಜಿಲ್ಲಾಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ- ಸ್ಥಳ ಪರಿಶೀಲಿಸಿದ ಸಚಿವ ಮಧು ಬಂಗಾರಪ್ಪ..!

ಶಿವಮೊಗ್ಗ :ಜಿಲ್ಲಾ ಮಟ್ಟದ ಬೃಹತ್ ಗ್ಯಾರಂಟಿ ಸಮಾವೇಶ ಫೆ.24 ರಂದು ನಡೆಯಲಿದ್ದು, ಈ ಸಮಾವೇಶ ನಡೆಯಲಿರುವ ಅಲ್ಲಮ ಪ್ರಭು ಮೈದಾನಕ್ಕೆ ಇಂದು ಬೆಳಿಗ್ಗೆ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಭೇಟಿ ಮಾಡಿ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಚರ್ಚಿಸಿದರು. ಪರಿಶೀಲನೆಯ…

ಶಿವಮೊಗ್ಗ

ಶಿವಮೊಗ್ಗ:ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಪತ್ರಿಕಾಗೋಷ್ಠಿ..!

ಶಿವಮೊಗ್ಗ: ಇಂದು ಸರ್ಕಾರಿ ನೌಕರರ ಭವನದಲ್ಲಿ  ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮಾತನಾಡುತ್ತಾ ಬೆಂಗಳೂರಿನಲ್ಲಿ ನಡೆಯುವ ಮಹಾಸಮ್ಮೇಳನದ ಬಗ್ಗೆ ಮಾಹಿತಿ ನೀಡಿದರು. ಫೆಬ್ರವರಿ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ನಡೆಯಲಿದೆ.ಈ…

ಶಿವಮೊಗ್ಗ

ಬಸವಣ್ಣನವರ ಭಾವಚಿತ್ರವನ್ನು ಕಚೇರಿಗಳಲ್ಲಿ ಹಾಕಿಕೊಳ್ಳುವುದಕ್ಕೆ ಮಾತ್ರ ಸೀಮಿತವಾಗಬಾರದು ಜಿಲ್ಲಾಧಿಕಾರಿ ಗುರುದತ್ ಹೆಗಡೆ..!

ಶಿವಮೊಗ್ಗ:ಸಾಂಸ್ಕøತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಕೇವಲ ಸರ್ಕಾರಿ ಕಾರ್ಯಕ್ರಮವಾಗಿ ಸೀಮಿತವಾಗದೆ ಅವರ ತತ್ವ ಆದರ್ಶಗಳನ್ನು ನಾವೆಲ್ಲ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ತಿಳಿಸಿದರು.ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ…

ಶಿವಮೊಗ್ಗ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಸಚಿವ ಮಧುಬಂಗಾರಪ್ಪ ಶ್ಲಾಘನೆ ..!

ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಮಲೆನಾಡು ಶಿವಮೊಗ್ಗ ಜಿಲ್ಲೆಗೂ ಹೆಚ್ಚಿನ ಯೋಜನೆಗಳ ಪ್ರಕಟಿಸಿ ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂಬುದನ್ನು ಮತ್ತೆ ಮತ್ತೆ ತೋರಿಸಿಕೊಟ್ಟಿದ್ದಾರೆ. ಅದು ಶ್ಲಾಘನೀಯ. ಶಾಲಾ/ಕಾಲೇಜುಗಳ ಕೊಠಡಿ…

ಶಿವಮೊಗ್ಗ

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್ ಸಿಹಿ ಹಂಚಿ ಸಂಭ್ರಮಿಸಿದ ಪತ್ರಕರ್ತರು..!

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ತೀರ್ಥಹಳ್ಳಿ

Thirthalli: ಭಾರತದ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮ್ಮಿತ ಸಂವಿಧಾನ ಜಾಗೃತಿ ಜಾಥಾ..!

ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ಸಂವಿಧಾನ ಜಾಗೃತಿ ಜಾಥಾ ಯಾತ್ರೆಯು ಇಂದು  ಸಂಜೆ 6-00 ಗಂಟೆಗೆ ಮೇಗರವಳ್ಳಿ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದು ಜಾಗೃತಿ ಜಾಥಾ ವಾಹನವನ್ನು ಆರಳಿಕಟ್ಟೆ ಸರ್ಕಲ್ ನಿಂದ ಬಲೂನ್ ಮತ್ತು ಕ್ಯಾಂಡಲ್ ಹಾಗೂ ಪೂರ್ಣ…

ಶಿವಮೊಗ್ಗ

Shivamogga:ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ದಾಳಿ ಅಕ್ರಮ ಮರಳು ವಶ..!

ಶಿವಮೊಗ್ಗ: ತಾಲೂಕಿನ ಗುರುಪುರ ಬಳಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಿಢೀರನೆ ದಾಳಿ ನಡೆಸಿ ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದಾರೆ . ಇದಕ್ಕೆ ಸಂಬಂಧಪಟ್ಟಂತೆ ಎರಡು ಜೆಸಿಬಿ ಹಾಗೂ ಮೂರು ಟ್ಯಾಕ್ಟರ್ ಗಳನ್ನು ವಶಪಡಿಸಿಕೊಂಡು ಗ್ರಾಮಾಂತರ ಠಾಣೆಗೆ ಾಜರುಪಡಿಸಿದ್ದಾರೆ ಹಾಗೂ ಸಂಬಂಧಪಟ್ಟ…