Thirthalli: ತೀರ್ಥಹಳ್ಳಿಯಲ್ಲಿ ಮತ್ತೊಂದು ಆತ್ಮಹತ್ಯೆ..!ಬಲವಂತವಾಗಿ ಮದುವೆ ಮಾಡಲು ಒಪ್ಪಿಸಿದೆ ಆತ್ಮಹತ್ಯೆಗೆ ಕಾರಣವಾಯಿತೇ ..? ಇದೇನಾಗಿದೆ ಯುವತಿಯರಿಗೆ..?
ತೀರ್ಥಹಳ್ಳಿ : ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಒಂದು ವಾರದಲ್ಲಿ ಮೂರು ಪ್ರಕರಣಗಳು ಬೆಳಕಿಗೆ ಕೇವಲಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಸ್ನಾನದ ಕೊಠಡಿ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸಂಭವಿಸಿದೆ. ಕಟ್ಟೆಹಕ್ಲು…