ಅಕ್ರಮ ಮರಳು-ಗಣಿಗಾರಿಕೆ-ಸಾಗಾಣಿಕೆಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗಳ ಖಡಕ್ ಎಚ್ಚರಿಕೆ..!
ಶಿವಮೊಗ್ಗ:ಜಿಲ್ಲೆಯಲ್ಲಿ ಅಕ್ರಮ ಮರಳು ಮತ್ತು ಮಣ್ಣು ಸಾಗಾಣಿಕೆ ಹಾಗೂ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ದಂಡ ವಿಧಿಸುವುದರೊಂದಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಿನ್ನೆ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್…