Thirthalli: ತೂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ನೇಹಜೀವಿ ಪ್ರಕಾಶ್ ಇನ್ನಿಲ್ಲ..!
ತೀರ್ಥಹಳ್ಳಿ : ತಾಲೂಕಿನ ತೂದೂರು ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಅವರು ಅನಾರೋಗ್ಯದಿಂದ ಅಗಲಿದ್ದಾರೆ ಅವರ ಅಂತ್ಯಕ್ರಿಯೆ ನಾಳೆ ಅವರ ಸ್ವಗ್ರಾಮ ಬಾಂಡ್ಯಾಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಬೀಡು ಗ್ರಾಮದಲ್ಲಿ ನೆರವೇರಲಿದೆ ಕುಟುಂಬದ ಮೂಲಗಳು ತಿಳಿಸಿವೆ. ಪ್ರಕಾಶ್ ಅವರು…