ಶಿವಮೊಗ್ಗ:77 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ..!
ಶಿವಮೊಗ್ಗ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ .ಈ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯ ಗೋಸ್ಕರ ಹೋರಾಡಿದ ಮಹಾನ್ ವ್ಯಕ್ತಿಗಳನ್ನು ನೆನಪು ಮಾಡಿಕೊಳ್ಳುವ ಅಮೂಲ್ಯವಾದ ಕ್ಷಣ ಇದಾಗಿದ್ದು. ಈ ಸುಸಂದರ್ಭದಲ್ಲಿ ಸ್ವಾತಂತ್ರಕ್ಕಾಗಿ ಹೋರಾಡಿದ ಹಿರಿಯ ಚೇತನಗಳಾದ ನಗರದ ರವೀಂದ್ರ ನಗರದ ಆರನೇ ತಿರುವಿನಲ್ಲಿರುವ…