Important news: ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ,ಖಾಸಗಿ, ಶಾಲೆಗಳಿಗೆ ರಜೆ ಘೋಷಣೆ..! ಪದವಿಪೂರ್ವ ಕಾಲೇಜುಗಳಿಗೆ ರಜೆ ಇಲ್ಲ ಜಿಲ್ಲಾಧಿಕಾರಿಗಳ ಸ್ಪಷ್ಟನೆ..!!
ಶಿವಮೊಗ್ಗ: ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿದ್ದು ಕೆಲವು ಭಾಗಗಳಲ್ಲಿ ಈಗಾಗಲೇ ಕಳೆದ ಒಂದು ವಾರಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಿಲ್ಲದ ಮಳೆಯ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಾಳೆ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ…