ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಆದ ಮಳೆಯ ಪ್ರಮಾಣ ಹಾಗೂ ಕಳೆದ ವರ್ಷ ಈ ವರ್ಷದ ಜಲಾಶಯಗಳ ನೀರಿನ ಮಟ್ಟದ ಅಂತರ ಹಾಗೂ ಒಳ ಹರಿವು ಹೊರಹರಿವಿನ ವಿವರ ..!!
ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 472.60 ಮಿಮಿ ಮಳೆಯಾಗಿದ್ದು, ಸರಾಸರಿ 67.51 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 764.90 ಮಿಮಿ ಇದ್ದು, ಇದುವರೆಗೆ ಸರಾಸರಿ 236.29 ಮಿಮಿ ಮಳೆ…