ಶಿವಮೊಗ್ಗ ಜಿಲ್ಲೆಯ ಹಿರಿಯ ಕೈಗಾರಿಕೋದ್ಯಮಿ, ವಾಣಿಜ್ಯ ಮತ್ತು ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತರಾದ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ ಎಂ. ಭಾರಧ್ವಾಜ್(89) ಅವರು ಇಂದು ಸಂಜೆ ವಯೋಸಹಜ ಅನಾರೋಗ್ಯದಿಂದ ನಿಧನ..! ನಾಳೆ ಭಾರತೀಯ ವಿದ್ಯಾಭವನ ಶಾಲೆಗೆ ರಜಾ ಘೋಷಣೆ..!!
ಶಿವಮೊಗ್ಗ: ನಗರದಲ್ಲಿ ಪಾಫ್ಯುಲರ್ ಸೈಕಲ್ ಮಾರ್ಟ್ ಸ್ಥಾಪಿಸಿ ಹೀರೋ ಸೈಕಲ್ ಮತ್ತು ಹೀರೋಹೋಂಡಾ ಮೋಟಾರ್ ಬೈಕ್ ಗಳ ಮಾರಾಟಗಾರರಾಗಿ, ಹೆಸರಾಂತ ಉದ್ಯಮಿಯಾಗಿ ಶಿವಮೊಗ್ಗದ ಅನೇಕ ಸಂಘ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು.ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು…