ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಆಯುಕ್ತರು/ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ)/ಪರಿಸರ ಅಭಿಯಂತರರು,…