ಉನ್ನತ ವ್ಯಾಸಾಂಗಕ್ಕೆ ತೆರಳುತ್ತಿರುವ ವೈದ್ಯಾಧಿಕಾರಿ ಡಾ// ಹರ್ಷರವರಿಗೆ ತೀರ್ಥಹಳ್ಳಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದಿಂದ ಆತ್ಮೀಯ ಅಭಿನಂದನೆ..!!
ತಿರ್ಥಹಳ್ಳಿ : ಮೇಗರವಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಟಗಾರಿನ ವೈದ್ಯಾಧಿಕಾರಿ ಡಾ/ ಹರ್ಷ ಜನರಲ್ ಮೆಡಿಸಿನ್ ವಿಭಾಗದಲ್ಲಿ ಉನ್ನತ ವ್ಯಾಸಾಂಗಕ್ಕೆ ತೆರಳುತ್ತಿದ್ದು .ವೈದ್ಯಾಧಿಕಾರಿ ಡಾ.ಹರ್ಷರವರಿಗೆ ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದಿಂದ ಆತ್ಮೀಯವಾಗಿ ಅಭಿನಂದಿಸಿ,ಹಾರ್ದಿಕವಾಗಿ…