Thursday, 29 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!

Category: ಶಿವಮೊಗ್ಗ

ಶಿವಮೊಗ್ಗ

ಕುಂದಾದ್ರಿ ಬೆಟ್ಟದ ಸುತ್ತಮುತ್ತ ಸ್ವಚ್ಛತಾ ಅಭಿಯಾನ..!

ತೀರ್ಥಹಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತೀರ್ಥಹಳ್ಳಿ ತಾಲೂಕು ಅಗುಂಬೆ ವಲಯದ ವತಿಯಿಂದ ಕುಂದಾ ಕುಂದಾ ೧೦೦೮ ತೀರ್ಥಂಕರ ತಪೋಭೂಮಿ ಕುಂದಾದ್ರಿ ಬೆಟ್ಟದ ದೇವಸ್ಥಾನ ಮತ್ತು ಸುತ್ತಮುತ್ತ ಪರಿಸರದ ಬೆಟ್ಟಕ್ಕೆ ಹೋಗುವ ರಸ್ತೆಯ ಎರಡೂ ಕಡೆಗಳಲ್ಲಿ ಗಿಡಗಂಟೆಗಳನ್ನು…

ಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ಸಹಿತ ಆರೋಪಿಗಳ ಬಂಧನ..!

ಶಿವಮೊಗ್ಗ ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲು ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದ್ದು. ಸದರಿ ತಂಡವು ದಿನಾಂಕಃ- 07-01-2022 ರಂದು ಗಸ್ತಿನಲ್ಲಿದ್ದಾಗ…

ಆರೋಗ್ಯ

ಸರ್ಕಾರದ ಚಿತ್ತ ಲಾಕ್ ಡೌನ್ ನತ್ತ..!

ಕೋವಿಡ್ ಸೋಂಕಿನ ಮಾರ್ಗಸೂಚಿಗಳ ಕುರಿತು ಸಾರ್ವಜನಿಕರು ನಿರ್ಲಕ್ಷ್ಯವಹಿಸಿದರೆ ಮುಂಬೈ, ಹೊಸದಿಲ್ಲಿ, ಪಶ್ಚಿಮ ಬಂಗಾಳದ ರೀತಿ ಲಾಕ್‍ಡೌನ್ ಮಾಡಬೇಕಾಗುತ್ತದೆ’ ಎಂದು ಕಂದಾಯ ಸಚಿವ ಆರ್.ಅಶೋಕ್ ಪರೋಕ್ಷವಾಗಿ ಲಾಕ್‍ಡೌನ್ ಘೋಷಣೆಯ ಬಗ್ಗೆ ಸುಳಿವು ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ‘ರಾಜಧಾನಿ…

ಶಿವಮೊಗ್ಗ

ಕನ್ನಡ ಕಸ್ತೂರಿ ಬಳಗದಿಂದ ರಾಷ್ಟ್ರಕವಿ ಕುವೆಂಪು ಹುಟ್ಟಿದ ಹಬ್ಬದ ಆಚರಣೆ..!

ಶಿವಮೊಗ್ಗ : ಇಂದು ರಾಷ್ಟ್ರಕವಿ ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಹುಟ್ಟಿದ ದಿನ ಇದರ ಸಂಭ್ರಮ ವಿಶ್ವದಾದ್ಯಂತ ಮನೆಮಾಡಿದೆ. ಇಂದು ಶಿವಮೊಗ್ಗದ ನಿಲ್ದಾಣದ ಬಳಿ ಕನ್ನಡ ಕಸ್ತೂರಿ ಬಳಗದವರು ಕುವೆಂಪು ಅವರ ಹುಟ್ಟಿದ ಹಬ್ಬವನ್ನ ಆಚರಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ…

ಶಿವಮೊಗ್ಗ

ರಾಗಿಗುಡ್ಡದಲ್ಲಿ ನಿಲ್ಲದ ಗಾಂಜಾ ಗಮ್ಮತ್ತು ಯುವಕನ ಜೀವಕ್ಕೆ ಬಂತು ಆಪತ್ತು ಪೋಲಿಸರಿಂದ ಕ್ಷಣಮಾತ್ರದಲ್ಲಿ 5ಜನ ಆರೋಪಿಗಳ ಕೈಗಳಿಗೆ ಕೊಳ ಬಿತ್ತು…!

ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗಾಂಜಾ ಮಾರಾಟ ಮತ್ತು ಸೇವನೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ಹಲವು ಕಡೆ ದಾಳಿ ಆರೋಪಿಗಳ ಬಂಧನ: ಜಿಲ್ಲೆಯ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾದ ಎಸ್ಪಿ ಲಕ್ಷ್ಮಿ ಪ್ರಸಾದ್ ಅವರ ನೇತೃತ್ವದಲ್ಲಿ ಇಡೀ…

ಶಿವಮೊಗ್ಗ

ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ತಾಲ್ಲೂಕು ಶಾಖೆಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಗೃಹ ಸಚಿವರಿಗೆ ಮನವಿ ಸಲ್ಲಿಕೆ..! ತೀರ್ಥಹಳ್ಳಿ: ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಮಾದರಿ ವೇತನ ಭತ್ಯೆ ನೀಡುವಂತೆ,ನೌಕರರ ಹಿತಕ್ಕೆ ಮಾರಕವಾಗಿರುವ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ…

ರಾಜ್ಯ

ಮಾನವೀಯತೆಯನ್ನು ಮೆರೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಮತ್ತೆ ಕೈಕೊಟ್ಟ 108 ಆಂಬುಲೆನ್ಸ್ ವಾಹನ..!

ಸಾಗರ: ತಾಲೂಕಿನ ತುಮರಿ ಸಮೀಪ ಇಂದು ಬೆಳಿಗ್ಗೆ 12 ಗಂಟೆ ಸುಮಾರಿಗೆ ಸಂಸ್ಥೆ ಬಳಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಎಸ್ ರಂಗಪ್ಪರವರ ಕಾರು ಮತ್ತು ಬೈಕ್ ಗೆ ಢಿಕ್ಕಿ ಹೊಡೆದು ಗಾಯಾಳು ಕಾಲಿಗೆ ತೀವ್ರ ಪೆಟ್ಟು ಬಿದ್ದಿತ್ತು.…

ರಾಜ್ಯ

ತೀರ್ಥಹಳ್ಳಿ ನಿವಾಸಿ ಬೆಂಗಳೂರಿನಲ್ಲಿ ಶಿಕ್ಷಣಾಧಿಕಾರಿಯಾಗಿದ್ದ ಕಮಲಾಕರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು..!

ತಿರ್ಥಹಳ್ಳಿ : ತಾಲೂಕಿನ ಟೆಂಕಬೈಲ್ ಗ್ರಾಮದ ಕೂದೂರು ನಿವಾಸಿ ಕಮಲಾಕರ್ ತಾಲೂಕಿನ ಮಳಲಿ ಮಕ್ಕಿ ಶಾಲೆಯಲ್ಲಿ ಸುಮಾರು 25 ವರ್ಷಗಳ ಹಿಂದೆ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವಮೊಗ್ಗದಲ್ಲಿ ಸಹಾಯಕ ಮತ್ತು ಶಿಕ್ಷಣ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಬೆಂಗಳೂರಿನಲ್ಲಿ ಶಿಕ್ಷಣ ಅಧಿಕಾರಿಗಳಾಗಿ…

ಶಿವಮೊಗ್ಗ

ತೀರ್ಥಹಳ್ಳಿ: ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿವೈಎಸ್ಪಿ ಶಾಂತ್ ವೀರ್ ಬೇಟಿ..!

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಸಮೀಪದ ಹೊನ್ನೇತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತವಾಗಿ ತಮ್ಮ ಬಿಡುವಿಲ್ಲದ ಕೆಲಸದ ನಡುವಿನಲ್ಲಿಯೂ ತೀರ್ಥಹಳ್ಳಿ ಡಿವೈಎಸ್ಪಿ ಶಾಂತ್ ವೀರ್ ಭೇಟಿ ಮಾಡಿ ಶಾಲಾ ಮಕ್ಕಳೊಂದಿಗೆ ಭಾಗಿಯಾದರು. ಈ ಸಮಯದಲ್ಲಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ಓದುವ…

ರಾಜ್ಯ

“ಸಿದ್ದರಾಮಯ್ಯ ಎಂಬ ದುರಂಕಾರಿ ಒಕ್ಕಲಿಗರ ನಾಯಕರ ಬೆಳವಣಿಗೆ ಸಹಿಸದ ಅಹಂಕಾರಿ” ಶಿವಮೊಗ್ಗ ಬಿಜೆಪಿ ಯುವಮೋರ್ಚಾ ಗಂಭೀರ ಆರೋಪ..!

ಸಿದ್ದರಾಮಯ್ಯ ಎಂಬ ದುರಂಹಕಾರಿ ವ್ಯಕ್ತಿಗೃಹ ಸಚಿವ ಜ್ಞಾನೇಂದ್ರ ಅವರನ್ನು ಉದ್ದೇಶಿಸಿ ಬೆಳಗಾವಿ ಅಧಿವೇಶನದಲ್ಲಿ ಏಕ ವಚನ ಪ್ರಯೋಗಿಸಿ ಮಾತನಾಡಿರುವ ಬಗ್ಗೆ ನಮ್ಮ ಆಕ್ಷೇಪವಿದೆ. ನಿಮ್ಮಿಂದ ಈ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯನವರೇ ನೀವು ರಾಜ್ಯದ ಸಂಪುಟ ಸದಸ್ಯರಾಗಿ ಉಪ ಮುಖ್ಯಮಂತ್ರಿ ಆಗಿ ಮುಖ್ಯಮಂತ್ರಿ…