ಶಿವಮೊಗ್ಗ ತಾಲ್ಲೂಕಿನ ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ರಚನೆ, ಅಧ್ಯಕ್ಷರಾಗಿ ಮಂಜುನಾಥ್ ಚನ್ನಮುಂಬಾಪೂರ ಉಪಾಧ್ಯಕ್ಷರಾಗಿ ವೀರೇಶ್ ಕ್ಯಾತನ ಕೊಪ್ಪ ಆಯ್ಕೆ…
ಶಿವಮೊಗ್ಗ :ಸೆಪ್ಟೆಂಬರ್ >22 > ಶಿವಮೊಗ್ಗ ತಾಲ್ಲೂಕಿನಲ್ಲಿ 480 ಜನ ಸದಸ್ಯರನ್ನು ಒಳಗೊಂಡ ಒಟ್ಟು 42 ಗ್ರಾಮ ಪಂಚಾಯತಿ ಗಳಿದ್ದು ಶಿವಮೊಗ್ಗ ತಾಲ್ಲೂಕು ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟವನ್ನು ತಾಲ್ಲೂಕ್ ಪಂಚಾಯತ್ ಸಭಾಂಗಣದಲ್ಲಿ ರಚನೆ ಮಾಡಲಾಯಿತು. ತಾಲೂಕಿನಲ್ಲಿ ಬರುವ 42 ಗ್ರಾಮ…