ತೀರ್ಥಹಳ್ಳಿ
ತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಗಾಂಜಾ ಸಮೇತ ಆರೋಪಿಗಳು ವಶಕ್ಕೆ..!
ತೀರ್ಥಹಳ್ಳಿ : ಇಂದು ಬೆಳಿಗ್ಗೆ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜೆಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರೆಡ್ಡಿ ಎ ಜಿ ಕಾರಿಯಪ್ಪ ಅವರ ಮಾರ್ಗದರ್ಶನದಲ್ಲಿ …